ಸಿಎಎ ವಿರುದ್ಧ ಪ್ರತಿಭಟನೆ | ದೆಹಲಿ ವಿವಿ ಕ್ಯಾಂಪಸ್‌ನಲ್ಲಿ 55 ವಿದ್ಯಾರ್ಥಿಗಳ ಬಂಧನ

Date:

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಅನುಷ್ಠಾನವನ್ನು ವಿರೋಧಿಸಿ ದೆಹಲಿ ವಿಶ್ವವಿದ್ಯಾಲಯದ ಕಲಾ ವಿಭಾಗದಲ್ಲಿ ಪ್ರತಿಭಟನೆಗೆ ಕರೆಕೊಟ್ಟಿದ್ದ ಹಿನ್ನೆಲೆ ಸುಮಾರು 55 ವಿದ್ಯಾರ್ಥಿಗಳನ್ನು ಮಂಗಳವಾರ ಪೊಲೀಸರು ಬಂಧಿಸಿದ್ದಾರೆ.

ಎಡ ಪಕ್ಷಗಳ ಅಂಗಸಂಘಟನೆಯಾದ ‘ಎಐಎಸ್‌ಎ’ ವಿದ್ಯಾರ್ಥಿಗಳು ಸಿಎಎ ವಿರುದ್ಧ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ಪ್ರತಿಭಟನೆಗೆ ಕರೆ ನೀಡಿದ್ದರು. ಪ್ರತಿಭಟನೆ ಪ್ರಾರಂಭವಾಗುವ ಮೊದಲೇ ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ ಎಂದು ದೆಹಲಿ ವಿಶ್ವವಿದ್ಯಾಲಯದ ಎಐಎಸ್‌ಎ ಘಟಕದ ಅಧ್ಯಕ್ಷ ಮಾಣಿಕ್ ಗುಪ್ತಾ ಹೇಳಿದ್ದಾರೆ.

ಕಲಾ ವಿಭಾಗದ ಹೊರಗೆ ಸುಮ್ಮನೆ ನಿಂತಿದ್ದ ಮತ್ತು ಪ್ರತಿಭಟನೆಯಲ್ಲಿ ಭಾಗವಹಿಸದೆ ಇದ್ದ ಅನೇಕ ವಿದ್ಯಾರ್ಥಿಗಳನ್ನು ಪೊಲೀಸರು ಕೇವಲ ಅನುಮಾನದ ಆಧಾರದ ಮೇಲೆ ಬಂಧಿಸಿದ್ದಾರೆ. ವಿದ್ಯಾರ್ಥಿಗಳನ್ನು ಪೊಲೀಸರು ಕ್ರೂರವಾಗಿ ನಡೆಸಿಕೊಂಡಿದ್ದಾರೆ ಎಂದು ಗುಪ್ತಾ ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾವು ಸಿಎಎ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ದೆಹಲಿ ವಿಶ್ವವಿದ್ಯಾಲಯದ ಕೇಂದ್ರ ಗ್ರಂಥಾಲಯದಿಂದ (ಕಲಾ ವಿಭಾಗದ ಎದುರು) ಸುಮಾರು 50 ರಿಂದ 55 ವಿದ್ಯಾರ್ಥಿಗಳನ್ನು ಬಂಧಿಸಿದ್ದೇವೆ. ಶೀಘ್ರದಲ್ಲೇ ಅವರನ್ನು ಬಿಡುಗಡೆ ಮಾಡಲಾಗುವುದು” ಎಂದು ದೆಹಲಿ ಉತ್ತರ ಡಿಸಿಪಿ ಎಂ.ಕೆ ಮೀನಾ ತಿಳಿಸಿದ್ದಾರೆ.

“ನಾವು ಎಲ್ಲಾ ವೀಡಿಯೊ-ರೆಕಾರ್ಡ್ ಮಾಡಿರುವುದರಿಂದ ಪೊಲೀಸರು ವಿದ್ಯಾರ್ಥಿಗಳನ್ನು ಥಳಿಸಿದ್ದಾರೆ ಎಂಬ ಎಲ್ಲಾ ಆರೋಪಗಳು ಆಧಾರರಹಿತವಾಗಿವೆ” ಎಂದು ಅವರು ಹೇಳಿದ್ದಾರೆ.

ಸಿಎಎಗೆ ಸೂಚನೆ ನೀಡಿದ ನಂತರ ಜಾಮಿಯಾ ಮಿಲಿಯಾ ಇಸ್ಲಾಮಿಯಾ ಸೇರಿದಂತೆ ಇತರ ವಿಶ್ವವಿದ್ಯಾಲಯದ ಕ್ಯಾಂಪಸ್‌ಗಳಲ್ಲಿ ಪ್ರತಿಭಟನೆಗಳು ನಡೆದಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...