ಮತದಾರರ ಪಟ್ಟಿಯಿಂದ ಅಳಿಸಲಾದ 65 ಲಕ್ಷ ಜನರ ಗುರುತು, ಕಾರಣ ಬಹಿರಂಗಪಡಿಸಿ: ಇಸಿಗೆ ಸುಪ್ರೀಂ ಸೂಚನೆ

Date:

ಬಿಹಾರದಲ್ಲಿ ಮತದಾರರ ಪಟ್ಟಿಯಿಂದ ಅಳಿಸಲಾದ ವ್ಯಕ್ತಿಗಳ ಗುರುತು ಮತ್ತು ಕಾರಣವನ್ನು ಆಗಸ್ಟ್‌ 19ರೊಳಗೆ ಬಹಿರಂಗಪಡಿಸಿ ಎಂದು ಚುನಾವಣಾ ಆಯೋಗಕ್ಕೆ(ಇಸಿ) ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.

ಮತದಾರರ ಪಟ್ಟಿಯಿಂದ ತೆಗೆದುಹಾಕಲಾದ 65 ಲಕ್ಷ ಜನರ ಹೆಸರುಗಳನ್ನು ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಅಳಿಸುವಿಕೆಗೆ ಕಾರಣದೊಂದಿಗೆ ಅಪ್ಲೋಡ್ ಮಾಡಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಅವಾಂತರಕಾರಿ ಆಸಿಮ್ ಮುನೀರ್ ಮತ್ತು ಮೌನಿ ಮೋದಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಹಾರದಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR)ಯನ್ನು ಪ್ರಶ್ನಿಸಿರುವ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರ್ಯಕಾಂತ್ ಅವರ ಪೀಠ, ಚುನಾವಣಾ ಆಯೋಗವು ಪಟ್ಟಿಯಿಂದ ಅಳಿಸಲಾದ 65 ಲಕ್ಷ ಹೆಸರುಗಳಲ್ಲಿ 22 ಲಕ್ಷ ಜನರು ಮೃತಪಟ್ಟಿದ್ದಾರೆ ಎಂದು ಹೇಳಿದೆ ಎಂದು ಗಮನಿಸಿದರು. 22 ಲಕ್ಷ ಜನರು ಮೃತಪಟ್ಟಿದ್ದರೆ ಅದನ್ನು ಬೂತ್ ಮಟ್ಟದಲ್ಲಿ ಏಕೆ ಬಹಿರಂಗಪಡಿಸಲಾಗಿಲ್ಲ? ಎಂದು ಪ್ರಶ್ನಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...