ಪುದುಚೆರಿ ಚುನಾವಣೆ | NDA ಮೈತ್ರಿ ತೊರೆಯುವ ಸುಳಿವು ಕೊಟ್ಟುಬಿಡ್ತಾ AINRC !?

Date:

ಪುದುಚೇರಿ ಮುಖ್ಯಮಂತ್ರಿ ಎನ್. ರಂಗಸ್ವಾಮಿ ಅವರು ಎನ್.ಡಿ.ಎ ಮೈತ್ರಿಯ ಸೀಟು ಹಂಚಿಕೆಯ ಬಗ್ಗೆ ಅಸಮಾಧಾನ ಹೊರ ಹಾಕಿದ್ದಾರೆ. ಈ ಮೂಲಕ ಮೈತ್ರಿಯಲ್ಲಿ ಹೆಚ್ಚಿನ ಮಾನ್ಯತೆ ನೀಡದಿದ್ದಲ್ಲಿ ಮೈತ್ರಿ ತೊರೆಯುವ ಮುನ್ಸೂಚನೆಯನ್ನೂ ನೀಡಿದ್ದಾರೆ.

ಮೈತ್ರಿ ಒಕ್ಕೂಟದೊಂದಿಗೆ ಇನ್ನೂ ಮಾತುಕತೆ ನಡೆಯುತ್ತಿದೆ. ಸೀಟು ಹಂಚಿಕೆಯ ಬಗ್ಗೆ ಈವರೆಗೆ ಅಂತಿಮ ನಿರ್ಧಾರಕ್ಕೆ ಬಂದಿಲ್ಲ ಎಂದು ತಿಳಿಸಿರುವುದರ ಜೊತೆಗೆ, ಪುದುಚೆರಿಗೆ ಪೂರ್ಣ ರಾಜ್ಯ ಸ್ಥಾನಮಾನ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೇಡಿಕೆ ಇಟ್ಟಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಭಿನ್ನಾಭಿಪ್ರಾಯ ಇರುವ ಕಾರಣ ಮೈತ್ರಿ ತೊರೆಯುವ ಸುಳಿವನ್ನೂ ಪರೋಕ್ಷವಾಗಿ ಕೊಟ್ಟಿದ್ದಾರೆ.

 ಸೀಟು ಹಂಚಿಕೆ ಮತ್ತು ರಾಜ್ಯ ಸ್ಥಾನಮಾನದ ವಿಷಯದಲ್ಲಿ ಎಐಎನ್‌ಆರ್‌ಸಿ (AINRC) ಮತ್ತು ಬಿಜೆಪಿ ನಡುವೆ ಅಸಮಾಧಾನವಿದ್ದು, ಮುಂದೆ ಏನೆಲ್ಲಾ ಬೆಳವಣಿಗೆ ಆಗುತ್ತದೆ ಎನ್ನುವುದನ್ನು ಕಾದು ನೋಡಬೇಕಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...