ಪುಣೆ ಕಾರು ಅಪಘಾತ ಪ್ರಕರಣ: ಅಪ್ರಾಪ್ತ ಬಾಲಕನಿಗೆ ಬಾಂಬೆ ಹೈಕೋರ್ಟ್ ಜಾಮೀನು

Date:

ಪುಣೆ ಕಾರು ಅಪಘಾತದಲ್ಲಿ ಬಂಧಿತನಾಗಿದ್ದ ಅಪ್ರಾಪ್ತ ಬಾಲಕನಿಗೆ ಬಾಂಬೆ ಹೈಕೋರ್ಟ್ ಜಾಮೀನು ನೀಡಿದ್ದು. ಬಿಡುಗಡೆಗೆ ಆದೇಶಿಸಿದೆ. ಬಾಲಾಪರಾಧಿ ನ್ಯಾಯಮಂಡಳಿ ಆದೇಶವನ್ನು ಅಕ್ರಮ ಎಂದು ಕೋರ್ಟ್ ವಜಾಗೊಳಿಸಿದೆ.

ಅಪ್ರಾಪ್ತನ ಪೋಷಕರು ಹಾಗೂ ತಾತ ಸೆರೆಮನೆಯಲ್ಲಿರುವ ಕಾರಣ ಬಾಲಕನ ಪಾಲನೆಯ ನಿರ್ವಹಣೆಯನ್ನು ಸಂಬಂಧಿಕರಿಗೆ ನೀಡಲಾಗಿದೆ ಎಂದು ಕೋರ್ಟ್ ತಿಳಿಸಿದೆ.

ಭಾರತಿ ದಂಗ್ರೆ ಹಾಗೂ ಮಂಜೂಷಾ ದೇಶಪಾಂಡೆ ಅವರಿದ್ದ ಪೀಠವು ಬಾಲಕನಿಗೆ ಜಾಮೀನು ನೀಡಿದ್ದು, ಅಪಘಾತವು ಗಂಭೀರವಾದರೂ ಆತನನ್ನು ಬಾಲಾಪರಾಧಿಗಳ ಕಾರಾಗೃಹದಲ್ಲಿ ಇಡುವಂತಿಲ್ಲ ಎಂದು ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೇ ತಿಂಗಳಿನಲ್ಲಿ 17 ವರ್ಷದ ಅಪ್ತಾಪ್ತ ಬಾಲಕ ದುಬಾರಿ ಪೋರ್ಷ್‌ ಕಾರಿನಲ್ಲಿ ಅಪಘಾತ ಮಾಡಿದ ಕಾರಣ ಒರ್ವ ಬೈಕ್‌ ಸವಾರ ಹಾಗೂ ಇಬ್ಬರು ಸಾಫ್ಟ್‌ವೇರ್‌ ಇಂಜಿನಿಯರ್‌ ಮೃತಪಟ್ಟಿದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸರ್ವಾಧಿಕಾರಿಯ ಸೊಕ್ಕಡಗಿಸಲು ಸಂವಿಧಾನವೇ ಅಸ್ತ್ರ ಮತ್ತು ಗುರಾಣಿ

ಅಪಘಾತ ನಡೆದ ದಿನದಂದೆ ಬಾಲಾಪರಾಧಿಗಳ ನ್ಯಾಯಾಲಯದಲ್ಲಿ ಜಾಮೀನು ಪಡೆದಿದ್ದ. ಈತನನ್ನು ರಸ್ತೆ ಸುರಕ್ಷತೆಯ ಬಗ್ಗೆ 300 ಪದಗಳ ಪ್ರಬಂಧ ಬರೆಯುವ ಷರತ್ತಿನೊಂದಿಗೆ ಆತನ ಪೋಷಕರು ಹಾಗೂ ಅಜ್ಜನ ಮೇಲ್ವಿಚಾರಣೆಗೆ ವಹಿಸಲಾಗಿತ್ತು.

ನಂತರದಲ್ಲಿ ಸಾರ್ವಜನಿಕರ ಆಕ್ರೋಶ ಹೆಚ್ಚಾದ ನಂತರ ಬಾಲಕನ ಜಾಮೀನು ಅರ್ಜಿಗೆ ತಿದ್ದುಪಡಿ ತರಬೇಕೆಂದು ಪೊಲೀಸರು ಬಾಲಾಫರಾದ ನ್ಯಾಯಮಂಡಳಿಯಲ್ಲಿ ಅರ್ಜಿ ಸಲ್ಲಿಸಿದ್ದರು. ಬಾಲಕನನ್ನು ಮೇ 22ರಂದು ಕಸ್ಟಡಿಗೆ ಪಡೆದು ಬಾಲಾಪರಾಧಿಗಳ ಗೃಹದಲ್ಲಿ ಇರಿಸಲಾಗಿತ್ತು.

“ನಾವು ಈ ಅರ್ಜಿಯನ್ನು ಪರಿಗಣಿಸಿ ಈತನ ಬಿಡುಗಡೆಗೆ ಆದೇಶಿಸುತ್ತೇವೆ. ಬಾಲಕನ ನಿರ್ವಹಣೆಯನ್ನು ಮಕ್ಕಳ ಅಪರಾಧಿ ಸುರಕ್ಷಾ ಮಂಡಳಿ  ಕಾಳಜಿ ವಹಿಸಿ ಅರ್ಜಿದಾರರಾದ ಬಾಲಕನ ಪೋಷಕರಿಗೆ ಒಪ್ಪಿಸಿದೆ. ಬಾಲಾಪರಾಧಿ ನ್ಯಾಯ ಮಂಡಳಿಯ ಆದೇಶ ಅಕ್ರಮವಾಗಿದ್ದು, ನ್ಯಾಯವ್ಯಾಪ್ತಿಯಿಲ್ಲದೆ ಅಂಗೀಕರಿಸಲ್ಪಟ್ಟಿವೆ” ಎಂದು ಕೋರ್ಟ್ ಈ ಸಂದರ್ಭದಲ್ಲಿ ತಿಳಿಸಿತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಅಪ್ರಾಪ್ತನ ಪೋಷಕರು ಹಾಗೂ ಆತನ ತಾತನನ್ನು ಅಪಘಾತ, ಸಾಕ್ಷ್ಯಗಳ ನಾಶ, ಮನೆಯ ಚಾಲಕನ ಮೇಲೆ ದಬ್ಬಾಳಿಕೆ ಸೇರಿದಂತೆ ಹಲವು ಪ್ರಕರಣಗಳನ್ನು ದಾಖಲಿಸಿ ಸೆರೆಮನೆಗೆ ಕಳಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...