ಪಂಜಾಬ್ ಪ್ರವಾಹ: 41 ಸಾವು, 1600 ಕ್ಕೂ ಹೆಚ್ಚು ಮಂದಿ ಪರಿಹಾರ ಶಿಬಿರಗಳಲ್ಲಿ ವಾಸ

Date:

ಇತ್ತೀಚೆಗೆ ಪಂಜಾಬ್‌ ರಾಜ್ಯದಲ್ಲಿ ಸಂಭವಿಸಿದ ಪ್ರವಾಹದ ನಂತರ 41 ಮಂದಿ ಸಾವನ್ನಪ್ಪಿದ್ದು, 1,616 ಜನರು 173 ಪರಿಹಾರ ಶಿಬಿರಗಳಲ್ಲಿ ವಾಸಿಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಫಿರೋಜ್‌ಪುರ್, ಫರೀದ್‌ಕೋಟ್, ರೂಪನಗರ, ಪಟಿಯಾಲ, ಜಲಂಧರ್‌ ಸೇರಿದಂತೆ ಹತ್ತೊಂಬತ್ತು ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿದೆ. ಸರ್ಕಾರ ಮತ್ತು ವಿಪತ್ತು ನಿರ್ವಹಣಾ ಸಂಸ್ಥೆಗಳು 27,286 ಜನರನ್ನು ಜಲಾವೃತ ಪ್ರದೇಶಗಳಿಂದ ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಂದಾಯ ಇಲಾಖೆ ವರದಿ ಪ್ರಕಾರ ಪ್ರವಾಹದಲ್ಲಿ 41 ಮಂದಿ ಸಾವನ್ನಪ್ಪಿದ್ದಾರೆ. ಪಂಜಾಬ್ ಮತ್ತು ಹರಿಯಾಣದ ಹಲವಾರು ಜಿಲ್ಲೆಗಳು ಇತ್ತೀಚಿಗೆ ಭಾರೀ ಮಳೆಯಿಂದ ಜರ್ಜರಿತವಾಗಿದ್ದು, ಇದು ದೈನಂದಿನ ಜೀವನವನ್ನು ಅಸ್ತವ್ಯಸ್ಥಗೊಳಿಸಿದೆ. ಅಲ್ಲದೆ ಅಪಾರ ಪ್ರಮಾಣದ ವಸತಿ ಮತ್ತು ಕೃಷಿ ಭೂಮಿ ಜಲಾವೃತಗೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಇಡಿ, ಸಿಬಿಐ, ಐಟಿ ಇಲಾಖೆಗಳೇ ಎನ್‌ಡಿಎ ನಿಜವಾದ ಶಕ್ತಿ: ಉದ್ಧವ್ ಠಾಕ್ರೆ ವಾಗ್ದಾಳಿ

ಪ್ರವಾಹದಿಂದ ಹಾನಿಗೊಳಗಾದ ಎಲ್ಲ 595 ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯನ್ನು ಮರುಸ್ಥಾಪಿಸಲಾಗಿದೆ. ಪ್ರವಾಹವು ಪಂಜಾಬ್‌ನ ವಿದ್ಯುತ್‌ ನಿಗಮ ಸಂಸ್ಥೆಯ ಆಸ್ತಿಗಳಿಗೂ ಗಮನಾರ್ಹ ಹಾನಿಯನ್ನುಂಟು ಮಾಡಿದೆ ಎಂದು ಪಂಜಾಬ್ ವಿದ್ಯುತ್ ಸಚಿವ ಹರ್ಭಜನ್ ಸಿಂಗ್ ಹೇಳಿದ್ದಾರೆ.

ಪ್ರವಾಹದಿಂದಾಗಿ ಸುಮಾರು 16 ಕೋಟಿ ರೂಪಾಯಿ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ಹಾನಿಯಲ್ಲಿ ವಿದ್ಯುತ್‌ ಕಂಬಗಳು, ಟ್ರಾನ್ಸ್‌ಫಾರ್ಮರ್‌ಗಳ ಉಪಕೇಂದ್ರಗಳು ಸೇರಿವೆ.

“ಮೂಲಸೌಕರ್ಯಗಳ ನಷ್ಟದಿಂದ ಪ್ರವಾಹ ಪೀಡಿತ ಪ್ರದೇಶಗಳ ವಿದ್ಯುತ್ ಸರಬರಾಜಿನ ಮೇಲೆ ಗಮನಾರ್ಹ ಪರಿಣಾಮ ಬೀರಿದೆ. ಜಲಾವೃತ ಪ್ರದೇಶಗಳಿಗೆ ವಿದ್ಯುತ್ ಪೂರೈಕೆಯನ್ನು ಮರುಸ್ಥಾಪಿಸಲು ಪಂಜಾಬ್‌ ವಿದ್ಯುತ್ ನಿಗಮ ಹಗಲಿರುಳು ಕೆಲಸ ಮಾಡುತ್ತಿದೆ” ಎಂದು ಹರ್ಭಜನ್ ಸಿಂಗ್ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...