ಮಾನನಷ್ಟ ಮೊಕದ್ದಮೆ: ರಾಹುಲ್ ಗಾಂಧಿ ವಿರುದ್ಧದ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆ

Date:

ಕೇಂದ್ರ ಗೃಹ ಸಚಿವ ಅಮಿತ್ ಶಾ ಬಗ್ಗೆ ʼಕೊಲೆ ಆರೋಪಿʼ ಎಂಬ ಹೇಳಿಕೆಗೆ ಸಂಬಂಧಿಸಿದಂತೆ ಜಾರ್ಖಂಡ್ ನ್ಯಾಯಾಲಯದಲ್ಲಿ ಬಾಕಿ ಇರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧದ ವಿಚಾರಣೆಗೆ ಸುಪ್ರೀಂ ಕೋರ್ಟ್ ಇಂದು ತಡೆ ನೀಡಿದೆ.

ಪ್ರಕರಣವನ್ನು ರದ್ದುಗೊಳಿಸುವಂತೆ ರಾಹುಲ್ ಗಾಂಧಿ ಸಲ್ಲಿಸಿದ ಮನವಿಗೆ ಪ್ರತಿಕ್ರಿಯೆ ನೀಡುವಂತೆ ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರನ್ನೊಳಗೊಂಡ ಪೀಠವು ಜಾರ್ಖಂಡ್ ಸರ್ಕಾರ ಮತ್ತು ದೂರುದಾರ ಬಿಜೆಪಿ ನಾಯಕ ನವೀನ್ ಝಾ ಅವರಿಗೆ ನೋಟಿಸ್ ಜಾರಿ ಮಾಡಿದೆ. ಮುಂದಿನ ಸೂಚನೆ ಬರುವವರೆಗೆ ವಿಚಾರಣಾ ಪ್ರಕ್ರಿಯೆಗಳಿಗೆ ತಡೆ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದಲ್ಲೇವಾಲ್ ಉಪವಾಸಕ್ಕೂ ಸ್ಪಂದಿಸದ ಮೋದಿ ಮತ್ತೆ ಮಂಡಿಯೂರುವುದು ಸನ್ನಿಹಿತ!

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯವು ರಾಹುಲ್‌ ಗಾಂಧಿಗೆ ನೀಡಿದ ಸಮನ್ಸ್ ಅನ್ನು ರದ್ದುಗೊಳಿಸಲು ಜಾರ್ಖಂಡ್ ಹೈಕೋರ್ಟ್ 2024ರ ಫೆಬ್ರವರಿಯಲ್ಲಿ ನಿರಾಕರಿಸಿತ್ತು. ಜಾರ್ಖಂಡ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ರಾಹುಲ್ ಗಾಂಧಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು.

ರಾಹುಲ್ ಗಾಂಧಿಯ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ಮಾನನಷ್ಟ ಮೊಕದ್ದಮೆಯನ್ನು ಮೂರನೇ ವ್ಯಕ್ತಿ ಸಲ್ಲಿಸಿದ್ದು, ಇದು ಕಾನೂನಿನಡಿಯಲ್ಲಿ ಅನುಮತಿಸಲಾಗುವುದಿಲ್ಲ ಎಂದು ವಾದಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...