ರಾಯಚೂರು | ಅಸ್ಸಾಂನಲ್ಲಿ ಭಾರತ್‌ ಜೋಡೋ ಯಾತ್ರೆಗೆ ಬಿಜೆಪಿ ಅಡ್ಡಿ; ಕಾಂಗ್ರೆಸ್‌ ಪ್ರತಿಭಟನೆ

Date:

ಅಸ್ಸಾಂನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ ಯಾತ್ರೆಗೆ ಬಿಜೆಪಿ ಕಾರ್ಯಕರ್ತರು ಅಡ್ಡಿ ಮಾಡುತ್ತಿರುವುದನ್ನು ಖಂಡಿಸಿ ಕಾಂಗ್ರೆಸ್‌ ಕಾರ್ಯಕರ್ತರು ರಾಯಚೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ.

“ರಾಹುಲ್ ಗಾಂಧಿ ಸಾಗುತ್ತಿದ್ದ ಬಸ್ ಅಡ್ಡಗಟ್ಟಿ, ಅವರ ಮೇಲೆ ದಾಳಿ ನಡೆಸಲು ಬಿಜೆಪಿಗರು ಮುಂದಾಗಿದ್ದಾರೆ. ಯಾತ್ರೆ ಅಡ್ಡಿಪಡಿಸಿದವರ ವಿರುದ್ಧ ಕ್ರಮ ಜರುಗಿಸಬೇಕು” ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

“ಅಸ್ಸಾಂನ ಶಂಕರ ದೇವಾಲಯಕ್ಕೆ ರಾಹುಲ್ ಗಾಂಧಿಗೆ ಪ್ರವೇಶ ನಿರಾಕರಿಸಲಾಗಿದೆ. ನಮ್ಮ ನ್ಯಾಯ ಯಾತ್ರೆಯ ಉದ್ದಕ್ಕೂ ಅಸ್ಸಾಂ ಮುಖ್ಯಮಂತ್ರಿ ತಮ್ಮ ಗೂಂಡಾಗಳ ಮೂಲಕ ದಾಳಿ ನಡೆಸಿದ್ದಾರೆ. ಕಾಂಗ್ರೆಸ್‌ನ ಶಾಂತಿಯುತ ಯಾತ್ರೆಗೆ ಅಡ್ಡಿಪಡಿಸಿದ್ದಾರೆ” ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರತಿಭಟನೆಯಲ್ಲಿ ಕಾಂಗ್ರೆಸ್‌ ಮುಖಂಡ ಪಾರಸಮಲ್ ಸುಖಾಣ, ಕೆ.ಶಾಂತಪ್ಪ, ಜಯಣ್ಣ, ಮಹ್ಮದ್ ಶಾಲಂ, ಅಮರೇಗೌಡ ಹಂಚಿನಾಳ, ಬಸವರಾಜ ಪಾಟೀಲ್ ದರೂರು, ಆಂಜನೆಯ್ಯ ಕುರುಬದೊಡ್ಡಿ, ಜಿ.ಶಿವಮೂರ್ತಿ, ಜಯಂತರಾವ್ ಪತಂಗೆ, ಶ್ರೀನಿವಾಸ ಪೊತಗಲ್, ಅರುಣ್ ದೋತರಬಂಡಿ, ಜಿ.ರಮೇಶ ಯಾದವ್, ನಾಗವೇಣ , ರಾಣ ರಿಚರ್ಡ್, ಶಶಿಕಲಾ ಭೀಮರಾಯ, ನಿರ್ಮಲ ಬೆಣ್ಣೆ, ತಿಮ್ಮಪ್ಪಸ್ವಾಮಿ, ಲಕ್ಷ್ಮಿರೆಡ್ಡಿ, ಸೇರಿದಂತೆ ಅನೇಕರು ಭಾಗವಹಿಸಿದ್ದರು.

ವರದಿ : ಹಫೀಜುಲ್ಲ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...