ರಾಜ್ಯದಲ್ಲಿ ಮಳೆ ಅಬ್ಬರ; ಬೆಂಗಳೂರು ತತ್ತರ

Date:

ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಇಂದು (ಅಕ್ಟೋಬರ್ 3) ರಾಜ್ಯದ ಹಲವೆಡೆ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

ನಿನ್ನೆಯಷ್ಟೆ ರಾಜ್ಯದ ಹಲವಾರು ಭಾಗಗಳಲ್ಲಿ ಮಳೆಯಾಗಲಿದೆ. ಬೆಂಗಳೂರಿನ ಹಲವೆಡೆ ಧಾರಾಕಾರ ಮಳೆ ಸುರಿದಿದೆ. ಇಂದು ಕೂಡಾ ಬೆಂಗಳೂರು ಸೇರಿದಂತೆ ಹಲವೆಡೆ ಮಳೆಯಾಗುವ ಸಾಧ್ಯತೆಯಿದೆ.

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಕೊಡಗು, ಚಾಮರಾಜನಗರ, ​​ಬೆಳಗಾವಿಯಲ್ಲಿ ಅಲ್ಲಲ್ಲಿ ಗುಡುಗು ಮಿಂಚು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆ | 4 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್: ಹವಾಮಾನ ಇಲಾಖೆ

ಇನ್ನು ದಕ್ಷಿಣ ಮತ್ತು ಉತ್ತರ ಒಳನಾಡು ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ತುಮಕೂರು, ಹಾಸನ, ಚಿತ್ರದುರ್ಗ, ದಾವಣಗೆರೆ, ಬಾಗಲಕೋಟೆ, ಬಿಜಾಪುರ, ಬೀದರ್, ಬಳ್ಳಾರಿ, ಧಾರವಾಡ, ಹಾವೇರಿ, ಗದಗ, ಗುಲ್ಬರ್ಗಾ, ಕೊಪ್ಪಳ ಮತ್ತು ರಾಯಚೂರಿನಲ್ಲಿ ಅಲ್ಲಲ್ಲಿ ವ್ಯಾಪಕವಾಗಿ ಸಾಧಾರಣ ಮಳೆಯಾಗಲಿದೆ. ಅಲ್ಲಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯೂ ಇದೆ.

ಇನ್ನು ಬುಧವಾರ (ಅಕ್ಟೋಬರ್ 9) ಉತ್ತರ ಕನ್ನಡ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಬೀದರ್, ಕಲಬುರಗಿ, ದಾವಣಗೆರೆ, ದಕ್ಷಿಣ ಕನ್ನಡ, ತುಮಕೂರು, ಶಿವಮೊಗ್ಗ, ಉಡುಪಿ, ಧಾರಾವಾಡ, ಬೆಳಗಾವಿ, ಗದಗ, ಕೊಡಗು, ಬೆಂಗಳೂರಿನ ಹಲವೆಡೆ ಮಳೆಯಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...