ರಾಜಸ್ಥಾನ | ಭೀಕರ ಅಪಘಾತ: 8 ಮಂದಿ ದಾರುಣ ಸಾವು

Date:

ರಾಜಸ್ಥಾನದ ಸಿರೋಹಿ ಜಿಲ್ಲೆಯ ಪಿಂಡ್ವಾರಾ ಪ್ರದೇಶದಲ್ಲಿ ಭಾನುವಾರ ರಾತ್ರಿ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಮಹಿಳೆಯರು ಮತ್ತು ಮಗು ಸೇರಿದಂತೆ ಎಂಟು ಮಂದಿ ಸಾವನ್ನಪ್ಪಿದ್ದಾರೆ.

ಟ್ರಕ್‌ಗೆ ಜೀಪ್ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಘಟನೆಯಲ್ಲಿ 18 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ಸಾಗಿಸಲಾಗಿದೆ. ಜೀಪ್ ರಾಂಗ್ ಸೈಡ್‌ನಲ್ಲಿ ಬಂದಿದೆ. ಜೀಪ್ ತುಂಬಾ ಜನರಿದ್ದರು ಎಂದು ಸಿರೋಹಿ ಎಸ್‌ಪಿ ಅನಿಲ್ ಕುಮಾರ್ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಆಂಧ್ರಪ್ರದೇಶ | ಭೀಕರ ಅಪಘಾತ: ಕಾರಿನ ಮೇಲೆ ಬಿದ್ದ ಲಾರಿ; ಚಿಕ್ಕಬಳ್ಳಾಪುರದ ಮೂವರು ಸಾವು

ಕಿಕ್ಕಿರಿದು ತುಂಬಿದ್ದ ಜೀಪ್ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ನಡೆದಿದೆ ಎಂದು ಪಿಂಡ್ವಾಡ ಪೊಲೀಸ್ ಠಾಣೆ ಎಸ್‌ಎಚ್‌ಒ ಹಮೀರ್ ಸಿಂಗ್ ಹೇಳಿದ್ದಾರೆ.

ಇನ್ನು ಭಾನುವಾರ ಮುಂಜಾನೆ ರಾಜಸ್ಥಾನದ ಬುಂದಿ ಜಿಲ್ಲೆಯಲ್ಲಿ ವೇಗವಾಗಿ ಬಂದ ಟ್ರಕ್ ವ್ಯಾನ್‌ಗೆ ಡಿಕ್ಕಿ ಹೊಡೆದು ಆರು ಯಾತ್ರಾರ್ಥಿಗಳು ಸಾವನ್ನಪ್ಪಿದ್ದಾರೆ ಮತ್ತು ಮೂವರು ಗಾಯಗೊಂಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...