ಮುಂಬಡ್ತಿ ಸೇರಿ ಇತರೆ ಬೇಡಿಕೆ ಈಡೇರಿಸಲು ಆಗ್ರಹ; ಹೋಳಿ ಆಚರಣೆ ಬಹಿಷ್ಕರಿಸಿದ ರಾಜಸ್ಥಾನ ಪೊಲೀಸರು

Date:

ರಾಜಸ್ಥಾನದ ಹಲವು ಪೊಲೀಸರು ತಮ್ಮ ಬೇಡಿಕೆಯನ್ನು ಈಡೇರಿಸುವಂತೆ ಒತ್ತಾಯಿಸಿ, ಶನಿವಾರ ಹೋಳಿ ಆಚರಣೆಯನ್ನು ಬಹಿಷ್ಕರಿಸಿದ್ದಾರೆ. ಮುಂಬಡ್ತಿ ನೀಡಬೇಕು, ವೇತನ ವ್ಯತ್ಯಾಸ ಇರಬಾರದು, ಸರಿಯಾದ ಸಮಯಕ್ಕೆ ವೇತನ ನೀಡಬೇಕು ಎಂಬುದು ರಾಜಸ್ಥಾನ ಪೊಲೀಸರ ಆಗ್ರಹಿಸಿದ್ದಾರೆ.

ಮುಖ್ಯಮಂತ್ರಿ ಭಜನ್‌ಲಾಲ್ ಶರ್ಮಾ ಅವರು ಈ ವಿಚಾರದಲ್ಲಿ ಮಧ್ಯಪ್ರವೇಶಿಸಬೇಕು. ಪೊಲೀಸರ ಬೇಡಿಕೆಯ ಬಗ್ಗೆ ಗಮನ ಹರಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಒತ್ತಾಯಿಸಿದ್ದಾರೆ. ಇನ್ನು ಸಚಿವ ಕಿರೋಡಿ ಲಾಲ್ ಮೀನಾ ಕೂಡಾ ಪೊಲೀಸರ ಬೇಡಿಕೆಯನ್ನು ಬೆಂಬಲಿಸುವುದಾಗಿ, ಈ ವಿಚಾರವನ್ನು ಸರ್ಕಾರದ ಮುಂದೆ ಪ್ರಸ್ತಾಪಿಸುವುದಾಗಿ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ರಾಯಚೂರು | ಹೋಳಿ ಆಚರಿಸಿ ಸ್ನಾನಕ್ಕೆ ತೆರಳಿದ್ದ ವ್ಯಕ್ತಿ ನೀರುಪಾಲು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಾಂಪ್ರಾದಾಯಿಕವಾಗಿ ರಾಜಸ್ಥಾನದಲ್ಲಿ ಪೊಲೀಸರು ಹೋಳಿ ಹಬ್ಬದ ದಿನ ಕರ್ತವ್ಯದಲ್ಲಿರುವ ಕಾರಣ ಮರುದಿನ ಹಬ್ಬವನ್ನು ಆಚರಿಸುತ್ತಾರೆ. ಅದಾದ ಬಳಿಕ ಪೊಲೀಸ್ ಲೇನ್‌ಗಳಲ್ಲಿ ಹೋಳಿ ಆಚರಿಸುತ್ತಾರೆ. ಈ ಸಂಪ್ರದಾಯದಂತೆ ರಾಜ್ಯಾದ್ಯಂತ ಪೊಲೀಸ್ ಲೇನ್‌ಗಳಲ್ಲಿ ಹಿರಿಯ ಅಧಿಕಾರಿಗಳು ಹೋಳಿ ಆಚರಣೆಯ ವ್ಯವಸ್ಥೆಯನ್ನು ಮಾಡಿದ್ದರು. ಆದರೆ ಜೈಪುರ, ಜೋಧಪುರ, ಉದಯಪುರ ಮತ್ತು ಇನ್ನೂ ಹಲವು ಜಿಲ್ಲೆಗಳಲ್ಲಿ ಪೊಲೀಸರು ಈ ಆಚರಣೆಯಲ್ಲಿ ಭಾಗಿಯಾಗಿಲ್ಲ. ಬಹುತೇಕ ಪೊಲೀಸ್ ಲೇನ್ ಬಿಕೋ ಎನ್ನುತ್ತಿತ್ತು ಎಂದು ವರದಿಯಾಗಿದೆ.

ಕೋಟಾ, ಭರತ್‌ಪುರ, ಪಾಳಿ ಮೊದಲಾದೆಡೆ ಪೊಲೀಸರು ಹೋಳಿ ಆಚರಿಸಿದ್ದಾರೆ. ಆದರೆ ಪೊಲೀಸರ ಸಂಖ್ಯೆ ಕಡಿಮೆಯಾಗಿತ್ತು. “ನಮ್ಮ ಬೇಡಿಕೆಯನ್ನು ಈಡೇರಿಸುವಂತೆ ಒತ್ತಾಯಿಸಿ ನಾವು ಹೋಳಿ ಆಚರಣೆಯನ್ನು ಬಹಿಷ್ಕರಿಸುತ್ತಿದ್ದೇವೆ” ಎಂದು ಜೈಪುರದ ಪೊಲೀಸರು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...