ಪ್ರಾಣ ಪ್ರತಿಷ್ಠಾಪನೆ ವೇಳೆ ಹುಟ್ಟಿದ ಮಗುವಿಗೆ ರಾಮ್ ರಹೀಮ್ ಎಂದು ಹೆಸರಿಟ್ಟ ಮಹಿಳೆ

Date:

ಅಯೋಧ್ಯೆಯಲ್ಲಿ ರಾಮ ಪ್ರಾಣ ಪ್ರತಿಷ್ಠಾಪನೆ ದಿನ ಹುಟ್ಟಿದ ಮಗುವಿಗೆ ಉತ್ತರ ಪ್ರದೇಶದ ಫಿರೋಜಾಬಾದ್ ನ ಮುಸ್ಲಿಂ ಮಹಿಳೆಯೊಬ್ಬರು ರಾಮ್ ರಹೀಂ ಎಂದು ಹೆಸರಿಡುವ ಮೂಲಕ ಹಿಂದೂ–ಮುಸ್ಲಿಂ ಭಾವೈಕ್ಯತೆಯ ಸಂದೇಶ ಸಾರಿದ್ದಾರೆ.

‘ಫರ್ಝಾನಾ ಎಂಬವರು ಸೋಮವಾರ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಮಗು ಹಾಗೂ ತಾಯಿ ಇಬ್ಬರೂ ಆರೋಗ್ಯವಾಗಿದ್ದಾರೆ’ ಎಂದು ಫಿರೋಜಾಬಾದ್ ಜಿಲ್ಲಾ ಮಹಿಳಾ ಆಸ್ಪತ್ರೆಯ ಉಸ್ತುವಾರಿ ಡಾ. ನವೀನ್ ಜೈನ್ ತಿಳಿಸಿದ್ದಾರೆ.

ಮಗುವಿನ ಅಜ್ಜಿ ಹಸ್ನಾ ಬಾನು ಮಗುವಿಗೆ ರಾಮ್ ರಹೀಂ ಎಂದು ನಾಮಕರಣ ಮಾಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಿಂದೂ ಮುಸ್ಲಿಂ ಏಕತೆಯ ಸಂದೇಶ ಸಾರಲು ರಾಮ್ ರಹೀಂ ಎಂದು ಹೆಸರಿಟ್ಟಿದ್ದೇವೆ ಎಂದು ಮಗುವಿನ ಅಜ್ಜಿ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಯುವಜನರ ವಿಶ್ವಾಸ ಉಳಿಸಿಕೊಳ್ಳುವುದೇ ಕೆಪಿಎಸ್‌ಸಿ?

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...