ಜಾಮೀನು ಪಡೆದು ಹೊರಬಂದು ಸಂತ್ರಸ್ತೆಯನ್ನು ಹತ್ಯೆಗೈದ ಅತ್ಯಾಚಾರ ಆರೋಪಿ

Date:

ಅತ್ಯಾಚಾರ ಆರೋಪಿಯೊಬ್ಬ ಜಾಮೀನು ಪಡೆದು, ಜೈಲಿನಿಂದ ಹೊರಬಂದು ಸಂತ್ರಸ್ತೆಯನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಒಡಿಶಾದಲ್ಲಿ ನಡೆದಿದೆ.

ಒಡಿಶಾದ ಸುಂದರ್‌ಘಡ್‌ ಜಿಲ್ಲೆಯಲ್ಲಿ ಅಪ್ತಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಕುನು ಕಿಸಾನ್ ಎಂಬಾತನನ್ನು ಬಂಧಿಸಲಾಗಿತ್ತು. ಆತ ಇತ್ತೀಚೆಗೆ ಜಾಮೀನು ಪಡೆದು, ಜೈಲಿನಿಂದ ಬಿಡುಗಡೆಯಾಗಿದ್ದ. ತಾನು ಶಿಕ್ಷೆಯಿಂದ ತಪ್ಪಿಸಿಕೊಳ್ಳುವ ಉದ್ದೇಶಕ್ಕಾಗಿ ಆಕೆಯನ್ನು ಹತ್ಯೆಗೈದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂತ್ರಸ್ತ ಬಾಲಕಿಯನ್ನು ಜಾರ್ಸುಗುಡಾದಲ್ಲಿ ಅಪಹರಿಸಿ, ರೂರ್ಕೆಲಾದಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಆಕೆಯ ಮೃತದೇಹವನ್ನ ತುಂಡರಿಸಿ ನದಿಗೆ ಬಿಸಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂತ್ರಸ್ತೆಯ ಪೋಷಕರು ತಮ್ಮ ಮಗಳು ಕಾಣೆಯಾಗಿದ್ದಾಳೆಂದು ದೂರು ದಾಖಲಿಸಿದ್ದರು. ವಿಚಾರಣೆ ವೇಳೆ, ಆರೋಪಿಯ ಮೇಲೆ ಅನುಮಾನಗೊಂಡ ಪೊಲೀಸರು ಹಲವೆಡೆ ಸಿಸಿ ಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿದ್ದಾರೆ. ಈ ವೇಳೆ, ಬಾಲಕಿಯನ್ನು ಆರೋಪಿ ಅಪಹರಿಸಿರುವುದು ಕಂಡುಬಂದಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

ಬಳಿಕ, ಆರೋಪಿಯನ್ನು ವಿಚಾರಣೆ ಒಳಪಡಿಸಲಾಗಿದ್ದು, ತಾನೇ ಕೊಲೆ ಮಾಡಿರುವುದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ. ಬಾಲಕಿಯ ಮೃತದೇಹವನ್ನು ತುಂಡರಿಸಿ, ಬ್ರಹ್ಮಿಣಿ ನದಿ ಮತ್ತು ಹನುಮಾನ್ ಬಾಟಿಕಾ-ತಾರಕೇರಾ ಜಲಾಶಯದ ಬಳಿ ಎಸೆರುವುದಾಗಿ ಹೇಳಿದ್ದಾನೆ. ಆ ಪ್ರದೇಶಗಳಲ್ಲಿ ಶೋಧ ನಡೆಸಿದ್ದು, ಬಾಲಕಿಯ ಮೃಹದೇಹ ಭಾಗಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...