ಅತ್ಯಾಚಾರ ಪ್ರಕರಣ | ಕೇರಳ ಶಾಸಕ ರಾಹುಲ್ ಮಾಂಕೂಟತ್ತಿಲ್‌ಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು

Date:

ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್‌ ಅವರಿಗೆ ಕೇರಳ ಹೈಕೋರ್ಟ್ ಗುರುವಾರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ನೇಮಮ್ ಪೊಲೀಸರು ದಾಖಲಿಸಿರುವ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ತಿರುವನಂತಪುರಂ ಸೆಷನ್ಸ್ ನ್ಯಾಯಾಲಯವು ರಾಹುಲ್ ಮಾಂಕೂಟತ್ತಿಲ್‌ ಅವರ ಬಂಧನ ಪೂರ್ವ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಬಳಿಕ ಅವರು ಹೈಕೋರ್ಟ್ ಮೊರೆ ಹೋಗಿದ್ದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಖುದ್ದು ರಾಜಧರ್ಮ ಪಾಲಿಸಲಿಲ್ಲ ಮೋದಿಯವರು, ಹಿಮಂತರಿಗೆ ಹೇಗೆ  ಉಪದೇಶ ನೀಡಬಲ್ಲರು ಪಾಪ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಕುರಿತು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೌಸರ್ ಎಡಪ್ಪಗತ್ ಅವರ ಪೀಠ, ರಾಹುಲ್ ಮಾಂಕ್ಕೂಟತ್ತಿಲ್ ಅವರಿಗೆ ದೇಶವನ್ನು ತೊರೆಯಬಾರದು, ಮ್ಯಾಜಿಸ್ಟ್ರೇಟ್ ಮುಂದೆ ಪಾಸ್‌ಪೋರ್ಟ್‌ ಒಪ್ಪಿಸಬೇಕು, ಸಾಕ್ಷಿಗಳ ಮೇಲೆ ಪ್ರಭಾವ ಬೀರಬಾರದು, ತನಿಖೆಗೆ ಸಹಕರಿಸಬೇಕು ಎಂದು ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.

ರಾಹುಲ್ ಮಾಂಕೂಟತ್ತಿಲ್‌ ವಿರುದ್ಧ ದಾಖಲಾಗಿರುವ ಮೊದಲ ಪ್ರಕರಣ ಇದಾಗಿದೆ. ನಂತರ ಇಬ್ಬರು ಮಹಿಳೆಯರು ಅವರ ವಿರುದ್ಧ ದೂರು ದಾಖಲಿಸಿದ್ದಾರೆ. ತಿರುವನಂತಪುರದ ಸೆಷನ್ಸ್ ನ್ಯಾಯಾಲಯ ಮತ್ತು ಪತ್ತನಂತಿಟ್ಟದ ಸೆಷನ್ಸ್ ನ್ಯಾಯಾಲಯವು ಮಾಂಕೂಟತ್ತಿಲ್‌ಗೆ ಇತರ ಎರಡು ಪ್ರಕರಣಗಳಲ್ಲಿ ಈಗಾಗಲೇ ಜಾಮೀನು ನೀಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...