ಮಹಿಳೆ ಮೇಲೆ ಉದ್ಯಮಿ ಮತ್ತು ಆತನ ಸಹಚರನಿಂದ ಅತ್ಯಾಚಾರ; ಕಾಮುಕರ ಬಂಧನ

Date:

ಮಹಿಳೆಯೊಬ್ಬರ ಮೇಲೆ ಕಾಮುಕ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬ ತನ್ನ ಸಹಚರನ ಜೊತೆ ಸೇರಿ ಅತ್ಯಾಚಾರ ಎಸಗಿರುವ ಅಮಾನಷ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಉದ್ಯಮಿ ಜನಾರ್ಧನ್ ಮತ್ತು ಆತನ ಸಂಗಡಿಗ ಸಂಗ ರೆಡ್ಡಿ ಮಹಿಳೆಗೆ ಮಂಪುರ ಬರುವ ಔಷಧಿ ನೀಡಿ, ಕಾರಿನಲ್ಲಿ ಅತ್ಯಾಚಾರ ಎಸಿಗಿದ್ದಾರೆ ಎಂದು ವರದಿಯಾಗಿದೆ. ಸಂತ್ರಸ್ತ ಮಹಿಳೆ ಪೊಲೀಸರಿಗೆ ದೂರು ನೀಡಿದ್ದು, ಇಬ್ಬರೂ ಆರೋಪಿಗಳನ್ನು ಬಂಧಿಸಲಾಗಿದೆ.

“ಜಾಗವೊಂದರ ವಿಚಾರವಾಗಿ ಮಿಯಾಪುರಕ್ಕೆ ಹೋಗಿದ್ದೆ, ಅಲ್ಲಿಂದ ಯಾದಗಿರಿಗುಟ್ಟಕ್ಕೆ ಹೋಗಲು ಆರೋಪಿಗಳಿಬ್ಬರು ತಮ್ಮನ್ನು ಕಾರಿನಲ್ಲಿ ಕರೆದೊಯ್ದಿದ್ದರು. ರಾತ್ರಿ ಮರಳಿ ಬರುವಾಗ ನಿರ್ಮಾಣ ಹಂತದಲ್ಲಿದ್ದ ಕಟ್ಟಡವೊಂದರ ಬಳಿ ನಿಲ್ಲಿಸಿ, ಕಾರು ಕಟ್ಟಿದೆ ಎಂದರು. ಕುಡಿಯಲು ತಂಪು ಪಾನೀಯ ಕೊಟ್ಟು. ಅದನ್ನು ಕುಡಿದ ಬಳಿಕ, ತಲೆ ತಿರುಗಲು ಶುರುವಾಗಿತ್ತು” ಎಂದು ದೂರಿನಲ್ಲಿ ಸಂತ್ರಸ್ತೆ ವಿವರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನನಗೆ ಮಂಪರು ಕವಿದಂತಾದ ಸಮಯವನ್ನು ದುರ್ಬಳಕೆ ಮಾಡಿಕೊಂಡ ಆರೋಪಿಗಳನ್ನು ಕಾರಿನಲ್ಲಿ ಅತ್ಯಾಚಾರ ಎಸಗಿದ್ದಾರೆ. ಅಲ್ಲದೆ, ಥಳಿಸಿ ಮಿಯಾಪುರಕ್ಕೆ ಬಿಟ್ಟು, ಪರಾರಿಯಾಗಿದ್ದಾರೆ” ಎಂದು ಸಂತ್ರಸ್ತೆ ಹೇಳಿದ್ದಾರೆ.

ಸಂತ್ರಸ್ತೆ ದೂರಿನ ಆಧಾರದ ಮೇಲೆ ಅತ್ಯಾಚಾರ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಆರೋಪಿಗಳನ್ನು ಬಂಧಿಸಿದ್ದಾರೆ. ತನಿಖೆ ನಡೆಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...