ಸತತ 9ನೇ ಬಾರಿ ಬಡ್ಡಿದರ ಯಥಾಸ್ಥಿತಿ ಕಾಯ್ದುಕೊಂಡ ಆರ್‌ಬಿಐ

Date:

ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಸತತ 9ನೇ ಬಾರಿ ರೆಪೋ ದರ (ಬಡ್ಡಿದರ) ಸ್ಥಿರವಾಗಿರಿಸಿದ್ದು ರೆಪೋ ದರ ಶೇಕಡ 6.5ರಲ್ಲಿ ಮುಂದುವರಿಯಲಿದೆ.

ಆಗಸ್ಟ್ 6ರಿಂದ ನಡೆದ ಹಣಕಾಸು ನೀತಿ ಸಮಿತಿ(ಎಂಪಿಸಿ) ಸಭೆಯಲ್ಲಿ ತೆಗೆದುಕೊಂಡ ನಿರ್ಧಾರವನ್ನು ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ಇಂದು (ಆಗಸ್ಟ್ 8) ಪ್ರಕಟಿಸಿದರು.

ಇದನ್ನು ಓದಿದ್ದೀರಾ? ಬಡ್ಡಿದರ ಯಥಾಸ್ಥಿತಿ ಕಾಯ್ದುಕೊಂಡ ಆರ್‌ಬಿಐ: ಶೇ.6.5 ಮುಂದುವರಿಕೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರ್‌ಬಿಐ 2023ರ ಫೆಬ್ರವರಿಯಲ್ಲಿ ಬಡ್ಡಿದರ ಮೇಲೆ ಪ್ರಭಾವ ಬೀರುವ ರೆಪೋ ದರವನ್ನು 25 ಮೂಲಾಂಕ ಏರಿಸಿದ್ದು ದರವು ಶೇಕಡ 6.5ಕ್ಕೆ ತಲುಪಿದೆ. ಅದಾದ ಬಳಿಕ ಆರ್‌ಬಿಐ ನಿರಂತರವಾಗಿ ಬಡ್ಡಿದರವನ್ನು ಸ್ಥಿರವಾಗಿರಿಸಿದೆ.

ಸತತವಾಗಿ 10 ಬಾರಿ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದ್ದ ಆರ್‌ಬಿಐ ಹಣದುಬ್ಬರದ ನಡುವೆ 2022ರ ಮೇ ತಿಂಗಳಿನಿಂದ ನಿರಂತರವಾಗಿ ಆರು ಬಾರಿ ರೆಪೋ ದರ ಪರಿಷ್ಕರಿಸಿತ್ತು. ಇದರಿಂದಾಗಿ 2022ರಲ್ಲಿ ಶೇಕಡ 3.35ರಷ್ಟಿದ್ದ ರೆಪೋ ದರ ಶೇಕಡ 6.50ಕ್ಕೆ ಏರಿಕೆಯಾಗಿದೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಗ್ರಾಹಕರಿಗೆ ಬಂಪರ್‌ ಆಫರ್! ಗ್ರಾಂ ಚಿನ್ನಕ್ಕೆ ₹8-10 ಸಾವಿರ?

ದಿನೇ ದಿನೇ ಏರುತ್ತಲೇ ಇದ್ದ ಚಿನ್ನದ ದರ ಕಳೆದ ಒಂದು ವಾರದಿಂದ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...