ಲಡಾಖ್ ಹತ್ಯೆಗಳ ಕುರಿತು ನ್ಯಾಯಾಂಗ ತನಿಖೆ ನಡೆವವರೆಗೂ ಜೈಲಿನಲ್ಲಿರಲು ಸಿದ್ದ: ಸೋನಂ ವಾಂಗ್ಚುಕ್

Date:

ಇತ್ತೀಚೆಗೆ ಲಡಾಖ್‌ನಲ್ಲಿ ನಡೆದ ಹಿಂಸಾಚಾರದಲ್ಲಿ ನಾಲ್ವರ ಹತ್ಯೆಯಾಗಿದೆ. ಆ ಹತ್ಯೆಗಳ ಕುರಿತು ಸ್ವತಂತ್ರ ನ್ಯಾಯಾಂಗ ತನಿಖೆ ಆರಂಭವಾಗುವವರೆಗೂ ನಾನು ಜೈಲಿನಲ್ಲಿರಲು ಸಿದ್ದನಿದ್ದೇನೆ ಎಂದು ಹವಾಮಾನ ಹೋರಾಟಗಾರ, ಲಡಾಖ್ ಜನರಿಗಾಗಿ ಹೊರಾಟ ನಡೆಸುತ್ತಿರುವ ಸೋನಂ ವಾಂಗ್ಚುಕ್ ಹೇಳಿದ್ದಾರೆ.

ಲಡಾಖ್ ಹಿಂಸಾಚಾರಕ್ಕೆ ಪ್ರಚೊದನೆ ನೀಡಿದ ಆರೋಪದ ಮೇಲೆ ಸೋನಮ್ ವಾಂಗ್ಚುಕ್ ಅವರನ್ನು ಸೆಪ್ಟೆಂಬರ್ 26ರಂದು ಎನ್‌ಎಸ್‌ಎ ಅಡಿಯಲ್ಲಿ ಬಂಧಿಸಲಾಗಿದೆ. ಜೋಧ್‌ಪುರ ಜೈಲಿನಲ್ಲಿರುವ ಅವರು, ಜೈಲಿನಿಂದಲೇ ಸಂದೇಶ ಕಳಿಸಿದ್ದಾರೆ.

“ನಮ್ಮ ನಾಲ್ಕು ಜನರ ಹತ್ಯೆ ಕುರಿತು ನ್ಯಾಯಾಂಗ ತನಿಖೆಯನ್ನು ನಡೆಸಬೇಕು. ತನಿಖೆಗೆ ಆದೇಶಿಸುವವರೆಗೂ ಜೈಲಿನಲ್ಲಿಯೇ ಇರಲು ನಾನು ಸಿದ್ಧನಿದ್ದೇನೆ. ಲಡಾಖ್‌ಗೆ 6ನೇ ಪರಿಚ್ಛೇಧ ಸ್ಥಾನಮಾನ ನೀಡಬೇಕು, ರಾಜ್ಯತ್ವಕ್ಕಾಗಿ ನಮ್ಮ ಪ್ರಾಮಾಣಿಕವಾದ ಸಾಂವಿಧಾನಿಕ ಬೇಡಿಕೆಗಳ ವಿಷಯದಲ್ಲಿ ನಾನು ಲೇಹ್ ಅಪೆಕ್ಸ್ ಬಾಡಿ (ಎಲ್‌ಎಬಿ),ಕಾರ್ಗಿಲ್ ಡೆಮಾಕ್ರಟಿಕ್ ಅಲೈಯನ್ಸ್ (ಕೆಡಿಎ) ಹಾಗೂ ಲಡಾಖ್‌ನ ಜನರೊಂದಿಗೆ ದೃಢವಾಗಿ ನಿಲ್ಲುತ್ತೇನೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಲಡಾಖ್ ಹೋರಾಟ ಮುಂದುವರೆಯಲಿದೆ. ರಾಜ್ಯದ ಜನರು ಶಾಂತಿ ಮತ್ತು ಏಕತೆಯನ್ನು ಕಾಯ್ದುಕೊಂಡು, ಹೋರಾಟ ಮುನ್ನಡೆಸಬೇಕು” ಎಂದು ಜನರಲ್ಲಿ ಕರೆಕೊಟ್ಟಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...