ಯಾವುದೇ ದೃಶ್ಯಕ್ಕೆ ಕತ್ತರಿ ಹಾಕದೆ ‘ಫುಲೆ’ ಸಿನಿಮಾ ಬಿಡುಗಡೆ ಮಾಡಬೇಕು: ಎಎಪಿ ನಾಯಕ ಸಂಜಯ್ ಒತ್ತಾಯ

Date:

‘ಫುಲೆ’ ಸಿನಿಮಾದಲ್ಲಿ ಬ್ರಾಹ್ಮಣರ ಬಗ್ಗೆ ಕೆಲವು ದೃಶ್ಯಗಳ ಬಗ್ಗೆ ವಿವಾದ ಉಂಟಾದ ಬಳಿಕ ಆ ದೃಶ್ಯಗಳಿಗೆ ಕತ್ತರಿ ಹಾಕಲು ಸೂಚಿಸಲಾಗಿದೆ. ಈ ನಡುವೆ ಯಾವುದೇ ದೃಶ್ಯಕ್ಕೆ ಕತ್ತರಿ ಹಾಕದೆ ಸಿನಿಮಾವನ್ನು ಬಿಡುಗಡೆ ಮಾಡುವಂತೆ ಎಎಪಿ ನಾಯಕ ಸಂಜಯ್ ಸಿಂಗ್ ಮಂಗಳವಾರ ಒತ್ತಾಯಿಸಿದ್ದಾರೆ.

ಸಿನಿಮಾ ಬಿಡುಗಡೆಗೆ ವಿರೋಧ ಮಾಡುವುದು ದಲಿತರು ಮತ್ತು ಫುಲೆ ಅವರನ್ನು ತಮ್ಮ ಮಾದರಿ ಎಂದು ಪರಿಗಣಿಸುವ ಜನರನ್ನು ಅವಮಾನಿಸಿದಂತೆ ಎಂದು ಸಂಜಯ್ ಸಿಂಗ್ ಆರೋಪಿಸಿದ್ದಾರೆ.

ಇದನ್ನು ಓದಿದ್ದೀರಾ? ‘ಫುಲೆ’ ವಿವಾದ | ಬಿಜೆಪಿ-ಆರ್‌ಎಸ್‌ಎಸ್ ದಲಿತ-ಬಹುಜನ ಇತಿಹಾಸವನ್ನು ಅಳಿಸಿಹಾಕಲು ಬಯಸಿದೆ: ರಾಹುಲ್ ಗಾಂಧಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಏಪ್ರಿಲ್ 10ರಂದು ಸಿನಿಮಾದ ಟ್ರೇಲರ್‌ ಬಿಡುಗಡೆಯಾಗಿದೆ. ಅದಾದ ಬಳಿಕ ಕೆಲವು ಬ್ರಾಹ್ಮಣ ಗುಂಪುಗಳು ಸಿನಿಮಾದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದೆ. ಬ್ರಾಹ್ಮಣ ಸಮುದಾಯವನ್ನು ಈ ಸಿನಿಮಾದಲ್ಲಿ ಕೆಟ್ಟದಾಗಿ ಚಿತ್ರಿಸಲಾಗಿದೆ ಎಂದು ಗುಂಪು ದೂರಿದೆ.

ಈ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿರುವ ಎಎಪಿ ನಾಯಕ ಸಂಜಯ್ ಸಿಂಗ್, “ದೇಶಾದ್ಯಂತ ಜನರು ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯನ್ನು ಆಚರಿಸುತ್ತಿರುವಾಗ, ಜ್ಯೋತಿಬಾ ಫುಲೆ ಮತ್ತು ಅವರ ಪತ್ನಿ ಸಾವಿತ್ರಿಬಾಯಿ ಅವರ ಜೀವನ ಮತ್ತು ಕೃತಿಗಳನ್ನು ಆಧರಿಸಿದ ‘ಫುಲೆ’ ಚಲನಚಿತ್ರ ಬಿಡುಗಡೆಗೆ ವಿರೋಧ ವ್ಯಕ್ತಪಡಿಸುತ್ತಿರುವುದು ನಮಗೆಲ್ಲರಿವಗೂ ನಿರಾಶೆ ಮೂಡಿಸಿದೆ. ಇದು ದಲಿತರು, ಫುಲೆ ದಂಪತಿಗಳಿಂದ ಸ್ಫೂರ್ತಿ ಪಡೆದ ಎಲ್ಲರಿಗೂ ಮಾಡಿದ ಅವಮಾನ” ಎಂದು ಹೇಳಿದ್ದಾರೆ.

“ಬ್ರಾಹ್ಮಣರು ಎರಡು ನಿಮಿಷಗಳ ಟ್ರೇಲರ್‌ನಿಂದ ಇಡೀ ಸಿನಿಮಾದ ಬಗ್ಗೆ ತಮ್ಮದೇ ಆದ ಪೂರ್ವಗ್ರಹಕ್ಕೆ ಬಂದಿದ್ದಾರೆ. ಆದರೆ ಚಿತ್ರದಲ್ಲಿ ಆಕ್ಷೇಪಾರ್ಹ ಏನೂ ಇಲ್ಲ” ಎಂದು ಚಲನಚಿತ್ರ ನಿರ್ದೇಶಕ ಅನಂತ್ ಮಹಾದೇವನ್ ಹೇಳಿಕೊಂಡಿದ್ದಾರೆ.

ಕಳೆದ ವಾರ ಬಿಡುಗಡೆಯಾಗಲಿದ್ದ ಸಿನಿಮಾ ಏಪ್ರಿಲ್ 25 ರಂದು ತೆರೆಗೆ ಬರಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...