ಪತ್ನಿ ಮಾಡಿದ ಅಡುಗೆ, ತೊಟ್ಟ ಬಟ್ಟೆಯ ಬಗ್ಗೆ ಟೀಕೆ ಕ್ರೌರ್ಯವಲ್ಲ: ಬಾಂಬೆ ಹೈಕೋರ್ಟ್‌

Date:

ಪತ್ನಿ ಮಾಡಿದ ಅಡುಗೆ, ತೊಟ್ಟ ಬಟ್ಟೆಯ ಬಗ್ಗೆ ಟೀಕೆ ಮಾಡುವುದು ಗಂಭೀರ ಕ್ರೌರ್ಯ ಅಥವಾ ಕಿರುಕುಳವಲ್ಲ ಎಂದು ಬಾಂಬೆ ಹೈಕೋರ್ಟ್‌ ಹೇಳಿದೆ. ಹಾಗೆಯೇ ವ್ಯಕ್ತಿಯೊಬ್ಬರ ವಿರುದ್ಧ ದಾಖಲಾದ ಕ್ರಿಮಿನಲ್ ಪ್ರಕರಣ ಮತ್ತು ಸಂಬಂಧಿತ ವಿಚಾರಣೆಗಳನ್ನು ರದ್ದುಗೊಳಿಸಿದೆ.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ವಿಭಾ ಕಂಕನ್ವಾಡಿ ಮತ್ತು ಸಂಜಯ್ ಎ ದೇಶ್‌ಮುಖ್ ಅವರನ್ನು ಒಳಗೊಂಡ ಹೈಕೋರ್ಟ್‌ನ ಔರಂಗಾಬಾದ್ ಪೀಠವು, “ಪತ್ನಿ ಸರಿಯಾದ ಬಟ್ಟೆ ಧರಿಸಿಲ್ಲ ಮತ್ತು ಅಡುಗೆಯನ್ನು ಸರಿಯಾಗಿ ಮಾಡಲು ಸಾಧ್ಯವಾಗುತ್ತಿಲ್ಲ ಎಂಬ ಹೇಳಿಕೆಗಳನ್ನು ನೀಡುವುದು ಗಂಭೀರ ಕ್ರೌರ್ಯ ಅಥವಾ ಕಿರುಕುಳದ ಕೃತ್ಯಗಳೆಂದು ಹೇಳಲಾಗದು” ಎಂದು ಹೇಳಿದೆ. ಹಾಗೆಯೇ ಎಫ್‌ಐಆರ್ ಅನ್ನು ರದ್ದುಗೊಳಿಸಿದೆ.

ಇದನ್ನು ಓದಿದ್ದೀರಾ? ಶಿಂದೆ ಟೀಕೆ ಪ್ರಕರಣ | ಎಫ್‌ಐಆರ್ ರದ್ದು ಕೋರಿ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ ಕುನಾಲ್ ಕಾಮ್ರಾ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2022ರ ಮಾರ್ಚ್‌ನಲ್ಲಿ ಈ ಜೋಡಿಯ ವಿವಾಹವಾಗಿದೆ. ಮದುವೆಯಾದ ಒಂದೂವರೆ ತಿಂಗಳ ನಂತರ ಆಕೆಯನ್ನು ಸರಿಯಾಗಿ ನಡೆಸಿಕೊಳ್ಳಲಾಗುತ್ತಿಲ್ಲ ಎಂದು ಪತ್ನಿ ಆರೋಪ ಮಾಡಿದ್ದಾರೆ. ತನ್ನ ಗಂಡನ ಕುಟುಂಬವು ಅವನ ಮಾನಸಿಕ ಮತ್ತು ದೈಹಿಕ ಕಾಯಿಲೆಗಳನ್ನು ತನ್ನಿಂದ ಮರೆಮಾಡಿದೆ ಎಂದು ದೂರಿದ್ದಾರೆ.

ಆದರೆ ಕೋರ್ಟ್‌ ಸಾಕ್ಷ್ಯಗಳ ಪರಿಶೀಲನೆ ಮಾಡಿದ್ದು, ಪತ್ನಿಯ ಹೇಳಿಕೆ ಸುಳ್ಳೆಂದು ಕಂಡುಬಂದಿದೆ. ವಿವಾಹಕ್ಕೂ ಮುನ್ನ ನಡೆದ ಚಾಟ್‌ಗಳನ್ನು ಪರಿಶೀಲಿಸಿದಾಗ ತಾನು ತೆಗೆದುಕೊಳ್ಳುವ ಮಾತ್ರೆಗಳ ಬಗ್ಗೆ ಆತ ಆಕೆಗೆ ಸ್ಪಷ್ಟವಾಗಿ ತಿಳಿಸಿದ್ದ ಎಂದು ತಿಳಿದುಬಂದಿದೆ. ವೈದ್ಯಕೀಯ ಚಿಕಿತ್ಸೆಯ ಬಗ್ಗೆ ಮದುವೆಗೆ ಮೊದಲೇ ತಿಳಿಸಲಾಗಿತ್ತು ಎಂದು ನ್ಯಾಯಾಲಯ ತೀರ್ಮಾನಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...