11 ಕೋಟಿ ರೂ. ವಂಚನೆ ಆರೋಪ | ನೃತ್ಯ ನಿರ್ದೇಶಕ ರೆಮೋ ಡಿಸೋಜಾ, ಪತ್ನಿ ಸೇರಿ ಐವರ ವಿರುದ್ಧ ದೂರು

Date:

ನೃತ್ಯ ತಂಡಕ್ಕೆ ಸುಮಾರು 11 ಕೋಟಿ ರೂಪಾಯಿ ವಂಚಿಸಿದ ಆರೋಪದಲ್ಲಿ ನೃತ್ಯ ನಿರ್ದೇಶಕ ರೆಮೋ ಡಿಸೋಜಾ, ಅವರ ಪತ್ನಿ ಮತ್ತು ಇತರ ಐವರ ವಿರುದ್ಧ ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

26 ವರ್ಷದ ನರ್ತಕಿ ನೀಡಿದ ದೂರಿನ ಆಧಾರದ ಮೇಲೆ ಅಕ್ಟೋಬರ್ 16ರಂದು ಮೀರಾ ರೋಡ್ ಪೊಲೀಸ್ ಠಾಣೆಯಲ್ಲಿ ರೆಮೋ ಡಿಸೋಜಾ, ಅವರ ಪತ್ನಿ ಲಿಜೆಲ್, ಇತರ ಐವರ ವಿರುದ್ಧ ಪ್ರಕರಣ ದಾಖಲಾಗಿದೆ. 2018ರಲ್ಲೇ ವಂಚನೆ ಮಾಡಿರುವ ಕಾರಣ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 465 (ನಕಲಿ), 420 (ವಂಚನೆ) ಅಡಿ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ.

ಇದನ್ನು ಓದಿದ್ದೀರಾ? ಸಚಿವ ಪ್ರಲ್ಹಾದ್ ಜೋಶಿ ಸಹೋದರನ ವಂಚನೆ ಪ್ರಕರಣಗಳೂ, ಸಂಬಂಧವಿಲ್ಲದ ಸಬೂಬುಗಳೂ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಫ್‌ಐಆರ್‌ನ ಪ್ರಕಾರ, ದೂರುದಾರರು ಮತ್ತು ಅವರ ತಂಡವು 2018 ಮತ್ತು ಜುಲೈ 2024ರ ನಡುವೆ ವಂಚನೆಗೆ ಒಳಗಾಗಿದೆ. ತಂಡವು ದೂರದರ್ಶನ ಕಾರ್ಯಕ್ರಮವೊಂದರಲ್ಲಿ ಪ್ರದರ್ಶನ ನೀಡಿ ಗೆದ್ದಿದೆ. ಆರೋಪಿಗಳು ಗುಂಪು ತಮ್ಮದೆಂದು ಹೇಳಿ 11.96 ಕೋಟಿ ರೂಪಾಯಿ ಬಹುಮಾನವನ್ನು ಪಡೆದಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಪ್ರಕರಣದ ಇತರ ಆರೋಪಿಗಳು ಓಂಪ್ರಕಾಶ್ ಶಂಕರ್ ಚೌಹಾಣ್, ಫ್ರೇಮ್ ಪ್ರೊಡಕ್ಷನ್ ಕಂಪನಿ, ರೋಹಿತ್ ಜಾಧವ್, ಪೊಲೀಸ್ ಸಿಬ್ಬಂದಿ ವಿನೋದ್ ರಾವುತ್ ಮತ್ತು ರಮೇಶ್ ಗುಪ್ತಾ ಎಂಬವರಾಗಿದ್ದಾರೆ. ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...