ಖ್ಯಾತ ಕವಿ, ಪದ್ಮಶ್ರೀ ಪುರಸ್ಕೃತ ಜಯಂತ ಮಹಾಪಾತ್ರ ಇನ್ನಿಲ್ಲ

Date:

ಪದ್ಮಶ್ರೀ ಪುರಸ್ಕೃತ ಇಂಡೋ-ಆಂಗ್ಲನ್ ಕವಿ ಜಯಂತ್ ಮಹೋಪಾತ್ರ ಭಾನುವಾರ ಸಂಜೆ ಕಟಕ್‌ನಲ್ಲಿ ಕೊನೆಯುಸಿರೆಳೆದಿದ್ದಾರೆ.

95 ವರ್ಷ ವಯಸ್ಸಿನ ಅವರು ಪಾರ್ಶ್ವವಾಯು ಮತ್ತು ವಯೋಸಹಜ ಅಸ್ವಸ್ಥತೆಗೆ ತುತ್ತಾಗಿದ್ದರು. ಆಗಸ್ಟ್‌ 4ರಂದು ಆಸ್ಪತ್ರೆಗೆ ದಾಖಲಾಗಿದ್ದ ಅವರು ಆಸ್ಪತ್ರೆಯಲ್ಲಿಯೇ ಭಾನುವಾರ ರಾತ್ರಿ ಮೃತಪಟ್ಟಿದ್ದಾರೆ.

ಸಾಹಿತ್ಯ ಕ್ಷೇತ್ರದಲ್ಲಿ ಮೇರು ಸಾಧನೆ ಮಾಡಿದ್ದ ಮಹೋಪಾತ್ರ, ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದ ಮೊಟ್ಟಮೊದಲ ಇಂಡೋ-ಆಗ್ಲನ್ ಕವಿ ಎಂಬ ಹೆಗ್ಗಳಿಕೆಗೂ ಅವರು ಭಾಜನರಾಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಿಕ್ಷಕ ವೃತ್ತಿ ಮಾಡುತ್ತಿದ್ದ ಅವರು ನೂರಾರು ವಿದ್ಯಾರ್ಥಿಗಳಿಗೆ ಉತ್ತಮ ಜೀವನ ರೂಪಿಸಿದ್ದಾರೆ. ‘ಇಂಡಿಯನ್ ಸಮ್ಮರ್’ ಮತ್ತು ‘ಹಂಗರ್’ ಸೇರಿದಂತೆ ಹಲವಾರು ಜನಪ್ರಿಯ ಕವನಗಳನ್ನು ಅವರು ರಚಿಸಿದ್ದಾರೆ. ಅವರು ಸಾಹಿತ್ಯ ಲೋಕದಲ್ಲಿ ತಮ್ಮದೇ ಕಾವ್ಯಾತ್ಮಕ ಪರಂಪರೆಯನ್ನು ಸೃಷ್ಟಿಸಿದ್ದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಸಂಚಾರ ದಟ್ಟಣೆ ನಿರ್ವಹಣೆಗೆ ಒಆರ್‌ಆರ್‌ಸಿಎ ಸಲಹೆಗಳಿವು

2009ರಲ್ಲಿ ಅವರಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿತ್ತು. ಆದರೆ, 2015ರಲ್ಲಿ ದೇಶದಲ್ಲಿ ಅಸಹಿಷ್ಣುತೆ ಬೆಳೆಯುತ್ತಿರುವುದನ್ನು ಖಂಡಿಸಿ ಪ್ರಶಸ್ತಿಯನ್ನು ಹಿಂದಿರುಗಿಸಿದ್ದರು.

ಅವರು ಆಧುನಿಕ ಭಾರತದ ಇಂಗ್ಲಿಷ್ ಕಾವ್ಯ ಜಗತ್ತನ್ನು ಕಟ್ಟಿದ ತ್ರಿಮೂರ್ತಿಗಳಲ್ಲಿ ಒಬ್ಬರು ಎನಿಸಿಕೊಂಡಿದ್ದರು. ಎ.ಕೆ.ರಾಮಾನುಜಂ ಹಾಗೂ ನಿಸ್ಸಿಮ್ ಎಝೆಕೀಲ್ ಇನ್ನಿಬ್ಬರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...