ಆರ್‌ಬಿಐ ಮುಖ್ಯ ಕಚೇರಿಗೆ ಬಾಂಬ್‌ ಬೆದರಿಕೆ

Date:

ಮುಂಬೈನಲ್ಲಿರುವ ಆರ್‌ಬಿಐ ಮುಖ್ಯ ಕಚೇರಿಗೆ ಬಾಂಬ್‌ ಇಂದು ಬೆದರಿಕೆ ಬಂದಿದೆ. ಆರ್‌ಬಿಐ ಗವರ್ನರ್‌ ಸಂಜಯ್‌ ಮಲ್ಹೋತ್ರಾ ಅವರ ಅಧಿಕೃತ ಇಮೇಲ್‌ ಐಡಿಗೆ ರಷ್ಯನ್‌ ಭಾಷೆಯಲ್ಲಿ ಬಾಂಬ್‌ ಬೆದರಿಕೆ ಬಂದಿದ್ದು, ನಿಮ್ಮನ್ನು ಸ್ಪೋಟಿಸುತ್ತೇವೆ ಎಂದು ಬರೆಯಲಾಗಿದೆ.

ಬೆದರಿಕೆ ಬಂದಿರುವ ಹಿನ್ನೆಲೆಯಲ್ಲಿ ಮುಂಬೈ ಪೊಲೀಸರು ಭಾರತೀಯ ನ್ಯಾಯ ಸಂಹಿತಿಯ ವಿವಿಧ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಉತ್ತರ ಕರ್ನಾಟಕ ಜನತೆಯ ಆಶೋತ್ತರಗಳು ಈ ಬಾರಿಯಾದರೂ ಈಡೇರಲಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಿಂಗಳ ಅವಧಿಯಲ್ಲಿ ಹೀಗೆ ಬೆದರಿಕೆ ಬರುತ್ತಿರುವುದು ಇದು ಎರಡನೇ ಬಾರಿ. ಪ್ರಕರಣ ಸಂಬಂಧ ಮುಂಬೈ ನಮಾತಾ ರಾಮಾಬಾಯಿ ಮಾರ್ಗ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. ಬೆದರಿಕೆ ಪತ್ರ ಕಳುಹಿಸಿದವರ ಪತ್ತೆಗೆ ಪ್ರಯತ್ನ ಜಾರಿಯಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನವೆಂಬರ್ 16ರಂದು ಆರ್‌ಬಿಐನ ಗ್ರಾಹಕ ಸೇವಾ ಸಂಖ್ಯೆಗೆ ಕರೆಮಾಡಿ ಬಾಂಬ್ ಬೆದರಿಕೆ ಹಾಕಲಾಗಿತ್ತು. ‘ಲಷ್ಕರ್–ಎ–ತಯಬಾ’ ಸಂಘಟನೆಯ ಸಿಇಒ ಎಂದು ತನ್ನನ್ನು ಪರಿಚಯಿಸಿಕೊಂಡಿದ್ದ. ಕರೆ ಸ್ಥಗಿತಗೊಳಿಸುವುದಕ್ಕೂ ಮೊದಲು ಹಾಡು ಹಾಡಿದ್ದ ಎಂದು ವರದಿಯಾಗಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...