ರಾಯಿಟರ್ಸ್ ಎಕ್ಸ್‌ ಖಾತೆಗೆ ದೇಶದಲ್ಲಿ ನಿರ್ಬಂಧ

Date:

ಅಂತಾರಾಷ್ಟ್ರೀಯ ಸುದ್ದಿ ಸಂಸ್ಥೆ ರಾಯಿಟರ್ಸ್‌ನ ಎಕ್ಸ್ ಖಾತೆಯನ್ನು ಭಾರತದಲ್ಲಿ ನಿರ್ಬಂಧಿಸಲಾಗಿದೆ. ಆಪರೇಷನ್ ಸಿಂಧೂರ ಸಮಯದಲ್ಲಿ ಹಲವು ಇತರ ಖಾತೆಗಳ ಜೊತೆಗೆ ರಾಯಿಟರ್ಸ್‌ನ ಎಕ್ಸ್ ಖಾತೆಯನ್ನು ನಿರ್ಬಂಧಿಸುವಂತೆ ಸರ್ಕಾರ ಮನವಿ ಮಾಡಿತ್ತು. ಆದರೆ ಈಗ ನಿರ್ಬಂಧಿಸಲಾಗಿದೆ ಎನ್ನಲಾಗಿದೆ.

ರಾಯಿಟರ್ಸ್ ಖಾತೆಯನ್ನು ನಿರ್ಬಂಧಿಸಿದ್ದಕ್ಕಾಗಿ ಎಕ್ಸ್‌ನಿಂ ಸರ್ಕಾರ ವಿವರಣೆಯನ್ನು ಕೋರಿವೆ. ಆಪರೇಷನ್ ಸಿಂಧೂರ ಸಂದರ್ಭದಲ್ಲಿ ದೇಶದಲ್ಲಿ ಹಲವು ಎಕ್ಸ್‌ ಖಾತೆಗಳನ್ನು ನಿರ್ಬಂಧಿಸಲಾಗಿದ್ದರೂ, ರಾಯಿಟರ್ಸ್ ಎಕ್ಸ್‌ ಖಾತೆ ನಿರ್ಬಂಧಿಸಿರಲಿಲ್ಲ. ಆದರೆ ಈಗ ನಿರ್ಬಂಧಿಸಲಾಗಿದೆ.

ಇದನ್ನು ಓದಿದ್ದೀರಾ? ಆಪರೇಷನ್ ಸಿಂಧೂರ್ – ಇನ್ನೂ ಉತ್ತರಿಸದ ಪ್ರಶ್ನೆಗಳು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಸ್ತುತ ಆಪರೇಷನ್ ಸಿಂಧೂರ ವಿಷಯ ಪ್ರಸ್ತುತವಲ್ಲದ ಕಾರಣ ರಾಯಿಟರ್ಸ್ ಎಕ್ಸ್‌ ಖಾತೆ ನಿರ್ಬಂಧವನ್ನು ಹಿಂಪಡೆಯುವಂತೆ ಸರ್ಕಾರವು ಎಕ್ಸ್‌ಗೆ ತಿಳಿಸಿದೆ ಎನ್ನಲಾಗಿದೆ.

ಮೇ 7ರಂದು (ಆಪರೇಷನ್ ಸಿಂಧೂರ ಸಮಯದಲ್ಲಿ) ಆದೇಶ ಹೊರಡಿಸಲಾಗಿತ್ತು. ಆದರೆ ಎಕ್ಸ್‌ ಆ ಆದೇಶವನ್ನು ಈಗ ಜಾರಿಗೊಳಿಸಿದಂತೆ ತೋರುತ್ತದೆ. ಇದು ಎಕ್ಸ್‌ ಕಡೆಯಿಂದಾಗಿರುವ ತಪ್ಪು. ಅದನ್ನು ಆದಷ್ಟು ಬೇಗ ಪರಿಹರಿಸಲು ಸರ್ಕಾರವು ಎಕ್ಸ್‌ ಅನ್ನು ಸಂಪರ್ಕಿಸಿದೆ ಎಂದು ವರದಿ ಉಲ್ಲೇಖಿಸಿದೆ.

Reuters 2

ರಾಯಿಟರ್ಸ್ ಟೆಕ್ ನ್ಯೂಸ್, ರಾಯಿಟರ್ಸ್ ಫ್ಯಾಕ್ಟ್ ಚೆಕ್, ರಾಯಿಟರ್ಸ್ ಏಷ್ಯಾ ಮತ್ತು ರಾಯಿಟರ್ಸ್ ಚೀನಾದಂತಹ ಎಕ್ಸ್‌ ಖಾತೆಗಳು ಕಾರ್ಯನಿರ್ವಹಿಸುತ್ತಿದ್ದರೂ ಸುದ್ದಿ ಸಂಸ್ಥೆಯ ಅಧಿಕೃತ ಎಕ್ಸ್‌ ಖಾತೆ ಮತ್ತು ರಾಯಿಟರ್ಸ್ ವರ್ಲ್ಡ್ ಖಾತೆ ನಿರ್ಬಂಧಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...