ತೆಲಂಗಾಣ ಸಿಎಲ್‌ಪಿ ನಾಯಕನಾಗಿ ರೇವಂತ್ ರೆಡ್ಡಿ ಆಯ್ಕೆ: ಡಿ.7ರಂದು ಸಿಎಂ ಆಗಿ ಪ್ರಮಾಣ ವಚನ

Date:

ತೆಲಂಗಾಣ ಶಾಸಕಾಂಗ ಪಕ್ಷದ ನಾಯಕನಾಗಿ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಎ ರೇವಂತ್ ರೆಡ್ಡಿ ಆಯ್ಕೆಯಾಗಿದ್ದು, ಡಿಸೆಂಬರ್‌ 7 ರಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್, ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ತೆಲಂಗಾಣ ಶಾಸಕಾಂಗ ಪಕ್ಷದ ನಾಯಕನನ್ನಾಗಿ  ಎ ರೇವಂತ್ ರೆಡ್ಡಿ ಅವರನ್ನು ನೇಮಕ ಮಾಡಿದ್ದಾರೆ. ಅವರು  ಡಿಸೆಂಬರ್‌ 7 ರಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಡಿ.6 ರಂದು ನಡೆಯಲಿರುವ ‘ಇಂಡಿಯಾ’ ಸಭೆ ಮುಂದೂಡಿಕೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರೇವಂತ್ ರೆಡ್ಡಿ ಅವರು ಅನುಭವಿಯಾಗಿದ್ದು, ಎಲ್ಲರೊಂದಿಗೆ ಕೆಲಸ ಮಾಡುತ್ತಾರೆ. ಈಗಾಗಲೇ ತೆಲಂಗಾಣ ಜನರಿಗೆ ತಾವು ನೀಡಿರುವ ಭರವಸೆ ಈಡೇರಿಸಲಿದ್ದಾರೆ ಎಂದು ವೇಣುಗೋಪಾಲ್ ಹೇಳಿದರು.

ಹಿರಿಯ ಕಾಂಗ್ರೆಸ್ ನಾಯಕರಾದ ಉತ್ತಮ್ ಕುಮಾರ್ ರೆಡ್ಡಿ ಮತ್ತು ಭಟ್ಟಿ ವಿಕ್ರಮಾರ್ಕ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬಹುದು ಅಥವಾ ಉತ್ತಮ ಖಾತೆಗೆ ಅವಕಾಶ ಕಲ್ಪಿಸಬಹುದು. ರಾಜ್ಯದಲ್ಲಿ ಸರದಿ ಮುಖ್ಯಮಂತ್ರಿ ಸೂತ್ರ ಇರುವುದಿಲ್ಲ ಎಂದು ಮೂಲಗಳು ತಿಳಿಸಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...