ಆರ್‌ಜಿ ಕರ್ ಅತ್ಯಾಚಾರ ಪ್ರಕರಣ: ಆರೋಪಿಗೆ ಮರಣ ದಂಡನೆ ಶಿಕ್ಷೆ ಕೋರಿ ಹೈಕೋರ್ಟ್‌ಗೆ ಪಶ್ಚಿಮ ಬಂಗಾಳ ಸರ್ಕಾರ ಅರ್ಜಿ

Date:

ಆರ್‌ಜಿ ಕರ್ ಆಸ್ಪತ್ರೆಯಲ್ಲಿ ನಡೆದಿದ್ದ ಅತ್ಯಾಚಾರ ಮತ್ತು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ದೋಷಿಗೆ ವಿಚಾರಣಾ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿರುವುದನ್ನು ಪ್ರಶ್ನಿಸಿ ಮಮತಾ ಬ್ಯಾನರ್ಜಿ ಸರ್ಕಾರವು ಹೈಕೋರ್ಟ್ ಮೆಟ್ಟಿಲೇರಿದ್ದು, ಆತನಿಗೆ ಮರಣ ದಂಡನೆ ವಿಧಿಸಬೇಕು ಎಂದು ಮನವಿ ಮಾಡಿದೆ.

ಕೋಲ್ಕತ್ತಾ ನಗರ ಪೊಲೀಸ್ ಇಲಾಖೆಗೆ ಸ್ವಯಂ ಸೇವಕನಾಗಿ ಕೆಲಸ ಮಾಡುತ್ತಿದ್ದ ಸಂಜಯ್ ರಾಯ್‌ನನ್ನು ದೋಷಿ ಎಂದು ಘೋಷಿಸಿದ್ದ ಸೆಷನ್ಸ್ ನ್ಯಾಯಾಲಯವು, ಆತನಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಈ ಪ್ರಕರಣವು ಅಪರೂಪದಲ್ಲೇ ಅಪರೂಪದ ಪ್ರಕರಣವಲ್ಲ ಎಂದು ನ್ಯಾಯಾಧೀಶರು ಅಭಿಪ್ರಾಯ ಪಟ್ಟಿದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ರೋಹಿತ್‌ ಕಾಯ್ದೆ’ ಜಾರಿಗಾಗಿ ಆಗಬೇಕಿದೆ ‘ಜನಾಂದೋಲನ’

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಪ್ರಕರಣವನ್ನು ತಪ್ಪಾಗಿ ನಿಭಾಯಿಸಲಾಗುತ್ತಿದೆ ಎಂಬ ವಾಗ್ದಾಳಿಗೆ ಗುರಿಯಾಗಿದ್ದ ಮಮತಾ ಬ್ಯಾನರ್ಜಿ ನೇತೃತ್ವದ ಸರಕಾರವು, ನ್ಯಾಯಾಲಯದ ಈ ಆದೇಶದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದು, ಕೋಲ್ಕತ್ತಾ ಪೊಲೀಸರು ಈ ಪ್ರಕರಣದಲ್ಲಿ ಮರಣ ದಂಡನೆಯನ್ನು ಖಾತರಿಗೊಳಿಸುತ್ತಿದ್ದರು ಎಂದು ಹೇಳಿದೆ.

ದೋಷಿ ಸಂಜಯ್ ರಾಯ್‌ಗೆ ಮರಣ ದಂಡನೆ ವಿಧಿಸಬೇಕು ಎಂದು ಅಡ್ವೊಕೇಟ್ ಜನರಲ್ ಕಿಶೋರ್ ದತ್ತಾ ಅವರು ನ್ಯಾ. ದೇಬಾಂಗ್ಶು ಬಸಕ್ ನೇತೃತ್ವದ ವಿಭಾಗೀಯ ನ್ಯಾಯಪೀಠದೆದುರು ಅರ್ಜಿ ಸಲ್ಲಿಸಿದ್ದಾರೆ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...