ಬಿಹಾರ | ಭೀಕರ ಅಪಘಾತ; ಇಬ್ಬರು ಮಕ್ಕಳು ಸೇರಿ ಐವರ ದಾರುಣ ಸಾವು

Date:

ವೇಗವಾಗಿ ಸಾಗಿದ ವಾಹನ ಅಪಘಾತಕ್ಕೀಡಾಗಿ ಇಬ್ಬರು ಮಕ್ಕಳು ಸೇರಿ ಐವರು ದಾರುಣವಾಗಿ ಸಾವನ್ನಪ್ಪಿದ್ದ ಘಟನೆ ಬಿಹಾರದ ಪೊರ್ನೆಯ ಜಿಲ್ಲೆಯಲ್ಲಿ ನಡೆದಿದೆ.

ಪಿಕ್‌ ಅಪ್ ವಾಹನ ವೇಗವಾಗಿ ಸಾಗಿದ ಕಾರಣ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಈ ಭೀಕರ ಅಪಘಾತದಲ್ಲಿ ಎಂಟು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇದನ್ನು ಓದಿದ್ದೀರಾ? ವಿಜಯಪುರ | ಬಿಹಾರದ ಬೋಧ್ ಗಯಾ ಜಗತ್ತಿನ ಬೌದ್ಧರಿಗೆಲ್ಲ ಪವಿತ್ರವಾದ ಸ್ಥಳ: ಸಂಜು ಕಂಬಾಗಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಚಾಲಕ ವಾಹನವನ್ನು ವೇಗವಾಗಿ ಚಲಾಯಿಸಿದ್ದು ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದಾರೆ. ಗಾಯಗೊಂಡ 11 ಮಂದಿಯನ್ನು ಸಮೀಪದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೂವರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ” ಎಂದು ಪಿಟಿಐಗೆ ಪೊಲೀಸ್ ಅಧಿಕಾರಿ ಸಂದೀಪ್ ಗೋಲ್ಡಿ ತಿಳಿಸಿದ್ದಾರೆ.

ಮೃತರನ್ನು ಜ್ಯೋತಿಶ್ ಠಾಕೂರ್ (50), ಸಂಯುಕ್ತ ದೇವಿ (45), ಅಕಿಲೇಶ್ (11) ಮತ್ತು ಅಮರ್‌ದೀಪ್ (6) ಎಂದು ಗುರುತಿಸಲಾಗಿದೆ. ಇತರರ ಗುರುತು ಪತ್ತೆ ಮಾಡಲಾಗುತ್ತಿದೆ ಎಂದು ವರದಿಯಾಗಿದೆ.

ಇನ್ನು ಅಪಘಾತದ ಬಳಿಕ ಚಾಲಕ ಪರಾರಿಯಾಗಿದ್ದು, ಆತನ ಪತ್ತೆ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...