100 ರೂ. ಲಂಚ ದೊಡ್ಡ ಅಪರಾಧವಲ್ಲ ಎಂದ ಬಾಂಬೆ ಹೈಕೋರ್ಟ್

Date:

2007 ರಲ್ಲಿ 100 ರೂಪಾಯಿ ಲಂಚ ಪಡೆದಿರುವುದು ತುಂಬಾ ಚಿಕ್ಕ ಮೊತ್ತವಾಗಿದ್ದು ಈಗ ಅದರ ಬೆಲೆ ಇನ್ನೂ ಕಡಿಮೆ ಎಂದು ಭ್ರಷ್ಟಾಚಾರ ಮತ್ತು ಲಂಚ ಪ್ರಕರಣದಿಂದ ಸರ್ಕಾರಿ ವೈದ್ಯಾಧಿಕಾರಿಯನ್ನು ಬಾಂಬೆ ಹೈಕೋರ್ಟ್ ಖುಲಾಸೆಗೊಳಿಸಿದೆ.

ನ್ಯಾಯಮೂರ್ತಿ ಜಿತೇಂದ್ರ ಜೈನ್ ಅವರಿದ್ದ ಏಕಸದಸ್ಯ ಪೀಠವು ಇದೊಂದು ಕ್ಷುಲ್ಲಕ ವಿಷಯವೆಂದು ಪರಿಗಣಿಸಲು ಯೋಗ್ಯವಾದ ಪ್ರಕರಣ ಎಂದು ತೀರ್ಪಿನಲ್ಲಿ ತಿಳಿಸಿದ್ದು, ವೈದ್ಯಾಧಿಕಾರಿಯನ್ನು ಖುಲಾಸೆಗೊಳಿಸಿದ ವಿಚಾರಣಾ ನ್ಯಾಯಾಲಯದ ಆದೇಶವನ್ನು ಎತ್ತಿಹಿಡಿದಿದೆ.

2007 ರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಪೌಡ್‌ನಲ್ಲಿರುವ ಗ್ರಾಮೀಣ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಅನಿಲ್ ಶಿಂಧೆ ಅವರು ಪಿಂಗಳೆ ಎಂಬ ವ್ಯಕ್ತಿಯೊಬ್ಬರಿಂದ ಹಲ್ಲೆಯಿಂದಾಗಿದ್ದ ಗಾಯವನ್ನು ಪ್ರಮಾಣೀಕರಿಸಲು 100 ರೂ. ಲಂಚ ಕೇಳಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ತಾಳಿ ಕಟ್ಟಿದ ಮೇಲೆ ಸಪ್ತಪದಿ ತುಳಿಯಬೇಕು, ಇಲ್ಲಾಂದ್ರೆ ವಿವಾಹ ಅನೂರ್ಜಿತ: ಅಲಹಾಬಾದ್ ಹೈಕೋರ್ಟ್ ತೀರ್ಪು

ಈ ಬಗ್ಗೆ ಪಿಂಗಳೆ, ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ನೀಡಿದ್ದರು. ಭ್ರಷ್ಟಾಚಾರ ನಿಗ್ರಹ ಸಿಬ್ಬಂದಿ ವೈದ್ಯರನ್ನು ಬಲೆ ಬೀಸಿ ಲಂಚ ನೀಡಿಕೆ ಸಂದರ್ಭದಲ್ಲೇ ಬಂಧಿಸಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗಿತ್ತು.

ಜನವರಿ 2012 ರಲ್ಲಿ, ವಿಶೇಷ ನ್ಯಾಯಾಲಯವು ಶಿಂಧೆ ಅವರನ್ನು ಎಲ್ಲ ಆರೋಪಗಳಿಂದ ಖುಲಾಸೆಗೊಳಿಸಿತ್ತು. ವಿಶೇಷ ನ್ಯಾಯಾಲಯದ ತೀರ್ಪನ್ನು ರಾಜ್ಯ ಸರ್ಕಾರ ಹೈಕೋರ್ಟ್‌ನಲ್ಲಿ ಪ್ರಶ್ನಿಸಿತ್ತು. 2007ರಲ್ಲೇ ಇದು ಸಣ್ಣ ಮೊತ್ತವಾಗಿದ್ದು, ಇದೊಂದು ಕ್ಷುಲ್ಲಕ ಪ್ರಕರಣವಾಗಿದೆ ಎಂದು ವಿಚಾರಣಾ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...