ಸೈಫ್ ಅಲಿ ಖಾನ್‌ ಕಸ, ಅದನ್ನು ಎಸೆಯಬೇಕು, ಚೂರಿ ಇರಿತ ನಾಟಕ: ಮಹಾರಾಷ್ಟ್ರ ಸಚಿವನ ವಿವಾದಾತ್ಮಕ ಹೇಳಿಕೆ

Date:

ಬಾಲಿವುಡ್‌ ನಟ ಸೈಫ್ ಅಲಿ ಖಾನ್ ಕಸ ಅದನ್ನು ಎಸೆಯಬೇಕು ಎಂದು ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಬಾಂಗ್ಲಾದೇಶಿಗರು ಮುಂಬೈನಲ್ಲಿ ಏನು ಮಾಡುತ್ತಿದ್ದಾರೆ ನೋಡಿ. ಅವರು ಸಲ್ಮಾನ್‌ ಖಾನ್ ಮನೆಗೆ ನುಗ್ಗಿದ್ದಾರೆ. ಬಹುಶಃ ಸಲ್ಮಾನ್‌ ಖಾನ್‌ ಅವರನ್ನು ಕರೆದುಕೊಂಡು ಹೋಗಲು ದಾಳಿಕೋರ ಬಂದಿರಬೇಕು. ಇದು ಒಳ್ಳೆಯದು, ಕಸವನ್ನು ತೆಗೆದುಕೊಂಡು ಹೋಗಬೇಕು ಎಂದು ಹೇಳಿದ್ದಾರೆ.

ಸಚಿವ ನಿತೇಶ್ ರಾಣೆ ಬಾಲಿವುಡ್ ನಟ ಸೈಫ್ ಅಲಿ ಖಾನ್ ಗೆ ಚೂರಿ ಇರಿತ ಪ್ರಕರಣದ ಬಗ್ಗೆ ಪ್ರಶ್ನೆಯನ್ನು ಎತ್ತಿದ್ದಾರೆ. ಸೈಫ್ ಅಲಿ ಖಾನ್ ಗೆ ಚೂರಿ ಇರಿತವಾಗಿದೆಯಾ ಅಥವಾ ಅವರು ನಿಜವಾಗಿಯೂ ನಟನೆ ಮಾಡುತ್ತಿದ್ದಾರಾ ಎಂದು ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಾಂಗ್ಲಾದೇಶಿಗಳು ಮುಂಬೈನಲ್ಲಿ ಏನು ಮಾಡುತ್ತಿದ್ದಾರೆ ನೋಡಿ. ಅವರು ಸೈಫ್ ಅಲಿ ಖಾನ್ ಮನೆಗೆ ಪ್ರವೇಶಿಸಿದರು. ಅವರು ಮೊದಲು ರಸ್ತೆಗಳ ಕ್ರಾಸಿಂಗ್ ಗಳಲ್ಲಿ ನಿಲ್ಲುತ್ತಿದ್ದರು, ಈಗ ಅವರು ಮನೆಗಳಿಗೆ ಪ್ರವೇಶಿಸಲು ಪ್ರಾರಂಭಿಸಿದ್ದಾರೆ, ಬಹುಶಃ ಅವನು ಅವನನ್ನು(ಸೈಫ್) ಕರೆದುಕೊಂಡು ಹೋಗಲು ಬಂದಿರಬಹುದು. ಒಳ್ಳೆಯದು, ಕಸವನ್ನು ತೆಗೆದುಕೊಂಡು ಹೋಗಬೇಕು ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕೊಲ್ಕತ್ತಾದ ಭೀಭತ್ಸ ರೇಪ್-ಹತ್ಯೆ ತನಿಖೆಯಲ್ಲಿ ವಿಫಲವಾಯಿತೇ ಸಿಬಿಐ?

ಸೈಫ್‌ ಅಲಿ ಖಾನ್ ಆಸ್ಪತ್ರೆಯಿಂದ ಹೊರಗೆ ಬರುವುದನ್ನು ನಾನು ನೋಡಿದೆ. ಈ ವೇಳೆ ಅವರಿಗೆ ನಿಜವಾಗಿಯೂ ಚೂರಿಯಿಂದ ಇರಿಯಲಾಗಿದೆಯಾ ಅಥವಾ ನಟಿಸುತ್ತಿದ್ದಾನೋ ಎಂಬ ಅನುಮಾನ ಬಂದಿದೆ. ಅವರು ವಾಕಿಂಗ್ ಮಾಡುವಾಗ ಡ್ಯಾನ್ಸ್ ಮಾಡುತ್ತಿದ್ದರು ಎಂದು ನಿತೇಶ್ ರಾಣೆ ಹೇಳಿದ್ದಾರೆ.

ಕಳೆದ ವಾರ ಸೈಫ್ ಅಲಿ ಖಾನ್ ಅವರ ಬಾಂದ್ರಾ ನಿವಾಸದಲ್ಲಿ ಅವರ ಮೇಲೆ ಚೂರಿಯಿಂದ ಇರಿಯಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಬಾಂಗ್ಲಾದೇಶದ ಪ್ರಜೆ ಎಂದು ಹೇಳಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...