ಸೈಫ್ ಅಲಿ ಖಾನ್ ಚೇತರಿಕೆ, ಮೂರು ದಿನಗಳಲ್ಲಿ ಡಿಸ್ಚಾರ್ಜ್: ವೈದ್ಯರು

Date:

ಮುಂಬೈನಲ್ಲಿರುವ ತನ್ನ ನಿವಾಸದಲ್ಲಿ ಚಾಕು ಇರಿತಕ್ಕೆ ಒಳಗಾದ ನಟ ಸೈಫ್ ಅಲಿ ಖಾನ್ ಚೇತರಿಸಿಕೊಳ್ಳುತ್ತಿದ್ದು, ಇನ್ನೆರಡು ಮೂರು ದಿನಗಳಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾಗಬಹುದು ಎಂದು ಶನಿವಾರ ವೈದ್ಯರು ಹೇಳಿದ್ದಾರೆ.

ಕುತ್ತಿಗೆ, ಬೆನ್ನು ಮೂಳೆ ಸೇರಿದಂತೆ ದೇಹದ ಹಲವು ಕಡೆ ಸೈಫ್ ಅಲಿ ಖಾನ್‌ಗೆ ಗುರುವಾರ ಚಾಕುವಿನಿಂದ ಇರಿಯಲಾಗಿದೆ. ಕಳ್ಳತನ ಮಾಡಲು ಬಂದಾತ ಈ ಕೃತ್ಯ ಎಸಗಿದ್ದಾನೆ ಎಂದು ಹೇಳಲಾಗಿದೆ. ಸದ್ಯ ಸೈಫ್ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನು ಓದಿದ್ದೀರಾ? ನಟ ಶಿವರಾಜ್‌ಕುಮಾರ್‌ಗೆ ಕ್ಯಾನ್ಸರ್: ಅಮೆರಿಕದಲ್ಲಿ ಶಸ್ತ್ರಚಿಕಿತ್ಸೆ ಯಶಸ್ವಿ; ವೈದ್ಯರು ಹೇಳಿದ್ದೇನು?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸದ್ಯ ಸೈಫ್ ಅವರನ್ನು ತುರ್ತು ನಿಗಾ ಘಟಕದಿಂದ ಸ್ಥಳಾಂತರಿಸಲಾಗುತ್ತಿದ್ದು, ಆರೋಗ್ಯ ಸುಧಾರಿಸುತ್ತಿದೆ ಎಂದು ಹೇಳಲಾಗಿದೆ.

“ನಾವೆಲ್ಲರೂ ಸೈಫ್ ಅಲಿ ಖಾನ್‌ನ ಆರೋಗ್ಯದ ಬಗ್ಗೆ ತೀವ್ರ ನಿಗಾ ವಹಿಸಿದ್ದೇವೆ. ಚಿಕಿತ್ಸೆಗೆ ಉತ್ತಮ ಪ್ರತಿಕ್ರಿಯೆಯಿದೆ. ಸದ್ಯ ಅವರು ಕೊಂಚ ಸಮಯ ವಿಶ್ರಾಂತಿ ಪಡೆಯಬೇಕು. ಇನ್ನು ಮೂರು ದಿನಗಳಲ್ಲಿ ಆಸ್ಪತ್ರೆಯಿಂದ ಬಿಡುಗಡೆ ಮಾಡಬಹುದು” ಎಂದು ಲೀಲಾವತಿ ಆಸ್ಪತ್ರೆಯ ವೈದ್ಯ ಡಾ. ನಿತಿನ್ ಡಂಗೆ ಹೇಳಿದ್ದಾರೆ.

ಇನ್ನು ಸೈಫ್ ಅಲಿ ಖಾನ್ ಮೇಲೆ ಹಲ್ಲೆ ಮಾಡಿದ ಆರೋಪಿಯ ಪತ್ತೆಗಾಗಿ ಪೊಲೀಸರು 30 ತಂಡಗಳನ್ನು ರಚಿಸಿದೆ. ಶಂಕಿತ ಆರೋಪಿಯ ಸಿಸಿಟಿವಿ ಚಿತ್ರ ಬಿಡುಗಡೆ ಮಾಡಿದ್ದು, ಶೋಧ ಕಾರ್ಯಾಚರಣೆ ನಡೆಯುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...