ಸನಾತನ ಸಂಸ್ಥೆಯು ದೇಶದ ಸಂಸ್ಕೃತಿಯ, ಶಿಕ್ಷಣದ ಭಾಗವಾಗಬೇಕು: ಉಪ ರಾಷ್ಟ್ರಪತಿ ಧನಕರ್

Date:

ಸನಾತನ ಸಂಸ್ಥೆಯು ದೇಶದ ಸಂಸ್ಕೃತಿಯ, ಶಿಕ್ಷಣದ ಭಾಗವಾಗಬೇಕು ಎಂದು ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಹೇಳಿದ್ದಾರೆ.

ದಕ್ಷಿಣ ಮುಂಬೈನಲ್ಲಿರುವ ಕೆಪಿಬಿ ಹಿಂದೂಜಾ ಕಾಲೇಜಿನ ವಾರ್ಷಿಕ ದಿನದ ಸಮಾರಂಭದಲ್ಲಿ ಮಾತನಾಡಿದ ಅವರು, “ಆರೋಗ್ಯ ಮತ್ತು ಶಿಕ್ಷಣ ವ್ಯವಸ್ಥೆಗಳು ಸರಕೀಕರಣ ಮತ್ತು ವಾಣಿಜ್ಯೀಕರಣದಿಂದ ಬಳಲುತ್ತಿವೆ” ಎಂದು ಹೇಳಿದರು.

ಹಾಗೆಯೇ “ಸನಾತನ ಸಂಸ್ಥೆಯು ಭಾರತದ ನಾಗರಿಕತೆಯ ನೀತಿ ಮತ್ತು ಸಾರದ ಭಾಗವಾಗಿದೆ. ಸನಾತನ ಸಂಸ್ಥೆಯು ಸಮಗ್ರತೆಯನ್ನು ಪ್ರತಿನಿಧಿಸುವುದರಿಂದ ಅದು ದೇಶದ ಸಂಸ್ಕೃತಿ ಮತ್ತು ಶಿಕ್ಷಣದ ಭಾಗವಾಗಿರಬೇಕು. ಸನಾತನ ಸಂಸ್ಥೆಯು ಬೇರೂರುವ ಅಗತ್ಯವಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಯಾವುದೇ ಪ್ರದೇಶವನ್ನು ವಶಕ್ಕೆ ಪಡೆಯಲು ಅದರ ಭಾಷೆ, ಸಂಸ್ಕೃತಿ ನಾಶ ಮಾಡಬೇಕು: ಉಪ ರಾಷ್ಟ್ರಪತಿ ಧನಕರ್

ಆರ್‌ಎಸ್‌ಎಸ್‌, ಬಿಜೆಪಿಯ ಬಲಪಂಥೀಯ ಧೋರಣೆ ಇರುವವರು ನಿರಂತರವಾಗಿ ಶಿಕ್ಷಣದಲ್ಲಿ ಕೇಸರೀಕರಣ ಮಾಡುವ ಯತ್ನವನ್ನು ಮಾಡುತ್ತಲೇ ಇದೆ. ಆರ್‌ಎಸ್‌ಎಸ್‌ ನಾಯಕರುಗಳು ಕೂಡಾ ಶಿಕ್ಷಣದಲ್ಲಿ ಕೇಸರೀಕರಣವನ್ನು ಅಳವಡಿಸಬೇಕೆಂಬ ಹೇಳಿಕೆಗಳನ್ನು ನೀಡುತ್ತಾ ಬರುತ್ತಿದ್ದಾರೆ.

ಇದರೊಂದಿಗೆ ಒಂದು ದೇಶ ಒಂದು ಚುನಾವಣೆ, ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ತ್ರಿಭಾಷಾ ನೀತಿ – ಹೀಗೆ ಹಲವು ಕಾನೂನು, ಯೋಜನೆಗಳ ಮೂಲಕ ಬಹುತ್ವ ಭಾರತವನ್ನು ಬದಲಾಯಿಸುವ ಹುನ್ನಾರವನ್ನು ನಡೆಸುತ್ತಿದೆ. ಈಗಾಗಲೇ ಕೋಮು ದ್ವೇಷ ಹರಡುವ ಮೂಲಕ ತಮ್ಮ ಅಜೆಂಡಾ ವಿಸ್ತರಿಸಿಕೊಂಡಿದೆ. ಒಂದು ಭಾಷೆ, ಒಂದು ಧರ್ಮ, ಒಬ್ಬನೇ ನಾಯಕ ಎಂಬ ಸರ್ವಾಧಿಕಾರದತ್ತ ಭಾರತವನ್ನು ಹೊತ್ತೊಯ್ಯುತ್ತಿದೆ. ಅದಕ್ಕಾಗಿ ಶಿಕ್ಷಣವನ್ನು ದಾಳವಾಗಿ ಬಳಸಿಕೊಳ್ಳುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...