ಸಂದೇಶ್‌ಖಾಲಿ ಹಿಂಸಾಚಾರ: ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ರಾಷ್ಟ್ರೀಯ ಮಹಿಳಾ ಆಯೋಗ ಶಿಫಾರಸ್ಸು

Date:

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಇಂದು(ಮಾ.05) ಭೇಟಿ ಮಾಡಿದ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಸಂದೇಶ್‌ಖಾಲಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ಶಿಫಾರಸ್ಸು ಮಾಡಿದ್ದಾರೆ.

ಈ ಮೊದಲು ಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗ ಕೂಡ ಟಿಎಂಸಿ ಆಡಳಿತವಿರುವ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ಶಿಫಾರಸ್ಸು ಮಾಡಿತ್ತು.

ಸುದ್ದಿಗಾರರೊಂದಿಗೆ ಮಾತನಾಡಿದ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ,ಪಶ್ಚಿಮ ಬಂಗಾಳದ ಸಂದೇಶ್‌ಖಾಲಿಯಲ್ಲಿ ಪರಿಸ್ಥಿತಿ ಇನ್ನೂ ಭಯಾನಕವಾಗಿದೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸುಳ್ಳು ಸೃಷ್ಟಿಸಿ, ಬೆಂಕಿ ಹಚ್ಚಿ, ಭಯ ಬಿತ್ತುವವರು ಯಾರು?

“ಸಂದೇಶ್‌ಖಾಲಿ ಒಂದು ಪ್ರತ್ಯೇಕವಾದ ಘಟನೆಯಲ್ಲ. ಈ ಮೊದಲು ರಾಜ್ಯದಲ್ಲಿ ಹಲವು ಹಿಂಸಾಚಾರ ಘಟನೆಗಳು ವರದಿಯಾಗಿವೆ. ಆದರೆ ರಾಜ್ಯ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಆದ್ದರಿಂದ ರಾಷ್ಟ್ರೀಯ ಮಹಿಳಾ ಆಯೋಗ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಜಾರಿಗೊಳಿಸಲು ರಾಷ್ಟ್ರಪತಿ ದ್ರಾಪದಿ ಮುರ್ಮು ಅವರಿಗೆ ಶಿಫಾರಸ್ಸು ಮಾಡುತ್ತದೆ” ಎಂದು ಹೇಳಿದರು.

ರಾಷ್ಟ್ರಪತಿ ಅವರು ಕೂಡ ರಾಜ್ಯದಲ್ಲಿನ ಪರಿಸ್ಥಿತಿಯ ಬಗ್ಗೆ ತಿಳಿದಿದ್ದು, ಅದನ್ನು ನಿಕಟವಾಗಿ ಮೇಲ್ವಿಚಾರಣೆಗೊಳಿಸುತ್ತಿರುವುದಾಗಿ ತಮಗೆ ತಿಳಿಸಿದ್ದಾರೆ ಎಂದು ರೇಖಾ ಶರ್ಮಾ ಹೇಳಿದರು.

ಟಿಎಂಸಿ ನಾಯಕ ಶಹಜಹಾನ್ ಶೇಖ್ ಹಾಗೂ ಆತನ ತಂಡ ತಮ್ಮ ಜಾಗವನ್ನು ಕಬಳಿಸುವುದರ ಜೊತೆ ಲೈಂಗಿಕವಾಗಿ ಕಿರುಕುಳ ನೀಡಿದ್ದಾರೆ ಎಂದು ಸಂದೇಶ್‌ಖಾಲಿಯ ಮಹಿಳೆಯರು ಆರೋಪಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಶಹಜಹಾನ್ ಶೇಖ್‌ನನ್ನು ಪಶ್ಚಿಮ ಬಂಗಾಳ ಪೊಲೀಸರು ಬಂಧಿಸಿದ್ದಾರೆ.

 

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...