ಬ್ಯಾಟಿಂಗ್ ಕ್ರಮಾಂಕದಲ್ಲಿ ಸಂಜು ಸ್ಯಾಮ್ಸನ್‌ಗೆ 11ನೇ ಸ್ಥಾನವನ್ನೂ ಕೊಡುವರು; BCCI ವಿರುದ್ಧ ಟೀಮ್‌ ಇಂಡಿಯಾ ಮಾಜಿ ನಾಯಕ ಕಿಡಿ

Date:

ಇತ್ತೀಚಿನ ದಿನಗಳಲ್ಲಿ, ಟೀಮ್‌ ಇಂಡಿಯಾದ ಸ್ಟಾರ್ ಬ್ಯಾಟರ್‌ ಸಂಜು ಸ್ಯಾಮ್ಸನ್ ಅವರ ಬ್ಯಾಟಿಂಗ್ ಸ್ಥಾನದಲ್ಲಿ ನಿರಂತರ ಬದಲಾವಣೆಗಳು ನಡೆಯುತ್ತಿವೆ. ಇದನ್ನು ದುರದೃಷ್ಟಕರ ಎಂದು ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಕ್ರಿಸ್ ಶ್ರೀಕಾಂತ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಿಸಿಸಿಐ ವಿರುದ್ಧ ಕಿಡಿಕಾರಿದ್ದಾರೆ.

2025ರ ಏಷ್ಯಾ ಕಪ್‌ ಟೂರ್ನಿಯಲ್ಲಿ ಸ್ಯಾಮ್ಸನ್ ಮೂರು ಬಾರಿ 5ನೇ ಕ್ರಮಾಂಕದಲ್ಲಿ, ಒಮ್ಮೆ 3ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಇಳಿದಿದ್ದರು. ಅಲ್ಲದೆ, ಬಾಂಗ್ಲಾದೇಶದ ವಿರುದ್ಧದ ಪಂದ್ಯದಲ್ಲಿ ಅವರಿಗೆ 8ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ ನೀಡಲಾಯಿತು. ಇದು ಓರ್ವ ಆಟಗಾರನಿಗೆ ತೀರಾ ಬೇಸರವಾಗುತ್ತದೆ. ಆದರೂ, ಸ್ಯಾಮ್ಸನ್ ಮೌನವಾಗಿದ್ದಾರೆ. ಮುಂದೊಂದು ದಿನ ಅವರನ್ನು 11ನೇ ಕ್ರಮಾಂಕದಲ್ಲಿ ಕಡೆಯದಾಗಿ ಬ್ಯಾಟಿಂಗ್‌ ಮಾಡಲು ಕಳಿಸಬಹುದು ಎಂದು ಶ್ರೀಕಾಂತ್ ಹೇಳಿದ್ದಾರೆ.

“ಅತ್ಯಂತ ದುರದೃಷ್ಟಕರ ವ್ಯಕ್ತಿ ಸಂಜು ಸ್ಯಾಮ್ಸನ್. ಅವರು ಆರಂಭಿಕ ಆಟಗಾರನಾಗಿ ಶತಕಗಳನ್ನು ಗಳಿಸುತ್ತಿದ್ದರು. ಆದರೆ, ಈಗ ಅವರು ಅವರನ್ನು 3 ರಿಂದ 8ನೇ ಕ್ರಮಾಂಕದರೆಗೂ ಇಳಿಸಲಾಗಿದೆ. ಅವರನ್ನು ಬಿಸಿಸಿಐ 11ನೇ ಸ್ಥಾನದಲ್ಲಿಯೂ ಕಳುಹಿಸಬಹುದು. ಆದರೆ, ಅವರಿಗೆ ಮೌನವಾಗಿರುವುದು ಮತ್ತು ತಂಡ ಕೇಳುವಲ್ಲೆಲ್ಲ ಬ್ಯಾಟಿಂಗ್ ಮಾಡುವುದನ್ನು ಬಿಟ್ಟು ಬೇರೆ ದಾರಿಯಿಲ್ಲ” ಎಂದು ಶ್ರೀಕಾಂತ್ ಬೇಸರ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಲೇಖನ ಓದಿದ್ದೀರಾ?: ಬಿಹಾರ ಚುನಾವಣೆ | ಮಹಾಘಟಬಂಧನ್ ಭರಪೂರ ಭರವಸೆ; ಕಾರ್ಯಸಾಧುವೇ?

“ಏಷ್ಯಾ ಕಪ್‌ನಲ್ಲಿ ಅವರು 5ನೇ ಸ್ಥಾನದಲ್ಲಿ ಉತ್ತಮ ಪ್ರದರ್ಶನ ನೀಡಿದ್ದರು. ಇದು ಅವರಿಗೆ ಒಳ್ಳೆಯ ಸಂಕೇತ. ಏಕೆಂದರೆ, ಈಗ ಸಂಜು ಟಿ20 ವಿಶ್ವಕಪ್‌ಗಿಂತ ಮೊದಲ ವಿಕೆಟ್‌ಕೀಪರ್ ಆಗಿ ಸ್ವಯಂಚಾಲಿತ ಆಯ್ಕೆಯಾಗಿದ್ದಾರೆ. ಅವರು 5ನೇ ಸ್ಥಾನದಲ್ಲಿ ಬ್ಯಾಟಿಂಗ್ ಮಾಡುವುದು ಖಚಿತ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

18 ಸಾವಿರ ಕೋಟಿ ರೂ. ದಾಟಿದ ದೇಶದ ಕ್ರೀಡಾ ಅರ್ಥವ್ಯವಸ್ಥೆ; ಕ್ರಿಕೆಟ್ ದರ್ಬಾರಿನಲ್ಲಿ ಸೊರಗಿದ ಇತರ ಆಟಗಳು

ಐಪಿಎಲ್‌ನಲ್ಲಿ ಕೇವಲ ಬೆಂಚ್ ಕಾಯುವ ಸಾಮಾನ್ಯ ಕ್ರಿಕೆಟ್ ಆಟಗಾರನೊಬ್ಬ ಕೋಟ್ಯಾಧಿಪತಿಯಾಗಿ ಐಷಾರಾಮಿ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...