ಹಿಮಾಚಲ ಪ್ರದೇಶ ಭೂಪಟದಿಂದಲೇ ಕಣ್ಮರೆಯಾಗಬಹುದು: ಸುಪ್ರೀಂ ಕೋರ್ಟ್ ಎಚ್ಚರಿಕೆ

Date:

ಹಿಮಾಚಲ ಪ್ರದೇಶದ ಪ್ರಾಕೃತಿಕ ಅಸಮತೋಲನದ ಬಗ್ಗೆ ಸುಪ್ರೀಂಕೋರ್ಟ್‌ ಕಳವಳ ವ್ಯಕ್ತಪಡಿಸಿದ್ದು, ಪರಿಸ್ಥಿತಿ ಹೀಗೆಯೇ ಮುಂದುವರಿದರೆ ರಾಜ್ಯವೇ ಭೂಪಟದಿಂದ ಕಣ್ಮರೆಯಾಗಬಹುದು ಎಂದು ಎಚ್ಚರಿಕೆ ನೀಡಿದೆ.

ಪರಿಸರದ ಮೇಲೆ ಚೆಲ್ಲಾಟವಾಡಿ ಆದಾಯಗಳಿಸುವುದೇ ಸರ್ವಸ್ವವಲ್ಲ ಎಂಬುದನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿಕೊಡಲು ನಾವು ಬಯಸುತ್ತೇವೆ. ಪರಿಸರ ಮತ್ತು ಹವಾಮಾನ ಬಲಿಕೊಟ್ಟು ಆದಾಯಗಳಿಸಲು ಸಾಧ್ಯವಿಲ್ಲ. ಹವಾಮಾನ ಬದಲಾವಣೆಯಿಂದ ರಾಜ್ಯಕ್ಕೆ ಎಚ್ಚರಿಕೆಯ ಕರೆಗಂಟೆಯಾಗಿದೆ ಎಂದು ನ್ಯಾಯಮೂರ್ತಿ ಜೆ ಪಿ ಪರ್ದಿವಾಲಾ ಮತ್ತು ನ್ಯಾಯಮೂರ್ತಿ ಆರ್.ಮಹದೇವನ್‌ ಅವರ ಪೀಠ ತಿಳಿಸಿದೆ.

ಪರಿಸರವನ್ನು ಬಲಿಕೊಟ್ಟು ಆದಾಯ ಗಳಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಮನವರಿಕೆ ಮಾಡಲು ಬಯಸುವುದಾಗಿ ಕೋರ್ಟ್‌ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆಗಳು ಸಾಂಸ್ಥಿಕ ಹತ್ಯೆಗಳಲ್ಲವೇ?

ಹಿಮಾಚಲ ಪ್ರದೇಶ ಹೈಕೋರ್ಟ್‌ ಆದೇಶದ ವಿರುದ್ಧದ ಮೇಲ್ಮನವಿ ವಿಚಾರಣೆಯ ಸಂದರ್ಭದಲ್ಲಿ ಈ ಅಭಿಪ್ರಾಯ ವ್ಯಕ್ತವಾಗಿದೆ. ಆದರೆ, 2025ರ ಜೂನ್‌ನಲ್ಲಿ ಕೆಲವು ಪ್ರದೇಶಗಳನ್ನು ಹಸಿರು ಪ್ರದೇಶ ಎಂದು ಘೋಷಿಸುವ ರಾಜ್ಯದ ಅಧಿಸೂಚನೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂಕೋರ್ಟ್‌ ನಿರಾಕರಿಸಿದೆ.

“ಪರಿಸ್ಥಿತಿ ಹೀಗೆಯೇ ಮುಂದುವರಿದರೆ, ಇಡೀ ಹಿಮಾಚಲ ಪ್ರದೇಶವೇ ಭೂಪಟದಿಂದಲೇ ಕಣ್ಮರೆಯಾಗುವ ದಿನ ದೂರವಿಲ್ಲ. ಆದರೆ ದೇವರು ಹಾಗಾದಿರುವಂತೆ ಮಾಡಲಿ ಎಂದು ಪೀಠ ಹೇಳಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...