ಜಾತ್ಯತೀತತೆ ಯೂರೋಪಿನದ್ದು, ಭಾರತದಲ್ಲಿ ಅವಶ್ಯಕತೆ ಇಲ್ಲ: ತಮಿಳುನಾಡು ರಾಜ್ಯಪಾಲ ವಿವಾದಾತ್ಮಕ ಹೇಳಿಕೆ

Date:

ಜಾತ್ಯತೀತತೆ ಎಂಬುದು ಯೂರೋಪಿನದ್ದು, ಭಾರತಕ್ಕೆ ಅದರ ಅವಶ್ಯಕತೆ ಇಲ್ಲ ಎಂದು ತಮಿಳುನಾಡು ರಾಜ್ಯಪಾಲ ಆರ್.ಎನ್.ರವಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಸೆಪ್ಟೆಂಬರ್ 22ರಂದು ಕನ್ಯಾಕುಮಾರಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ರಾಜ್ಯಪಾಲರು, “ಭಾರತದ ಜನತೆಗೆ ಜಾತ್ಯತೀತತೆಯ ಹೆಸರಿನಲ್ಲಿ ವಂಚನೆ ಎಸಗಲಾಗಿದೆ. ಇದು ಯುರೋಪಿಯನ್ ಪರಿಕಲ್ಪನೆಯಾಗಿದ್ದು, ಭಾರತದಲ್ಲಿ ಅಗತ್ಯವಿಲ್ಲ” ಎಂದು ಹೇಳಿಕೊಂಡಿದ್ದಾರೆ.

“ಈ ದೇಶದ ಜನರ ಮೇಲೆ ಅನೇಕ ರೀತಿಯ ವಂಚನೆಗಳನ್ನು ಮಾಡಲಾಗಿದೆ. ಅವುಗಳಲ್ಲಿ ಒಂದು ಜಾತ್ಯತೀತತೆ ಎಂಬ ತಪ್ಪು ವ್ಯಾಖ್ಯಾನವಾಗಿದೆ. ಸೆಕ್ಯುಲರಿಸಂ ಎಂದರೇನು? ಸೆಕ್ಯುಲರಿಸಂ ಎಂದರೆ ಯುರೋಪಿಯನ್ ಪರಿಕಲ್ಪನೆ. ಅದು ಭಾರತೀಯ ಪರಿಕಲ್ಪನೆಯಲ್ಲ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಚಿತ್ರದುರ್ಗ | ವಿವಾದಾತ್ಮಕ ಹೇಳಿಕೆ ಹಿನ್ನೆಲೆ; ಸಂಘಪರಿವಾರದ ಮುಖಂಡ ಶರಣ್ ಪಂಪ್‌ವೆಲ್ ಜಿಲ್ಲೆ ಪ್ರವೇಶಿಸದಂತೆ ನಿರ್ಬಂಧ

“ಇಡೀ ಸಂವಿಧಾನ ರಚನಾ ಸಭೆಯು ನಮ್ಮ ದೇಶದಲ್ಲಿ ಜಾತ್ಯತೀತತೆ ಇದೆ ಎಂದಿದೆಯೇ? ಯಾವುದೇ ಸಂಘರ್ಷವಿದೆಯೇ? ಭಾರತ ಧರ್ಮವನ್ನು ಮೀರಿ ಹುಟ್ಟಿದೆ. ಹಾಗಿರುವಾಗ ಧರ್ಮದಲ್ಲಿ ಸಂಘರ್ಷ ಉಂಟಾಗುವುದು ಹೇಗೆ” ಎಂದು ರಾಜ್ಯಪಾಲರು ಪ್ರಶ್ನಿಸಿದರು.

1976ರಲ್ಲಿ ಸಂವಿಧಾನದ ಪೀಠಿಕೆಯಲ್ಲಿ ‘ಜಾತ್ಯತೀತತೆ’ ಪದವನ್ನು ಪರಿಚಯಿಸಿದ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರನ್ನೂ ರಾಜ್ಯಪಾಲ ಆರ್‌ಎನ್ ರವಿ ಟೀಕಿಸಿದರು.

“ಇಪ್ಪತ್ತೈದು ವರ್ಷಗಳ ನಂತರ, ತುರ್ತು ಪರಿಸ್ಥಿತಿಯ ಸಮಯದಲ್ಲಿ, ಅಸುರಕ್ಷಿತ ಪ್ರಧಾನಿ ಕೆಲವು ವರ್ಗದ ಜನರನ್ನು ಸಮಾಧಾನಪಡಿಸುವ ಪ್ರಯತ್ನದಲ್ಲಿ, ಜಾತ್ಯತೀತತೆಯನ್ನು ಸಂವಿಧಾನದಲ್ಲಿ ಪರಿಚಯಿಸಿದರು,” ಎಂದು ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...