ಮಾಜಿ ಸಚಿವ ಸಿದ್ದಿಕ್ ಹತ್ಯೆ ಬೆನ್ನಲ್ಲೇ ನಟ ಸಲ್ಮಾನ್ ಖಾನ್ ನಿವಾಸಕ್ಕೆ ಭದ್ರತೆ ಹೆಚ್ಚಳ

Date:

ಮಹಾರಾಷ್ಟ್ರದ ಮಾಜಿ ಸಚಿವ, ಎನ್‌ಸಿಪಿ ನಾಯಕ ಬಾಬಾ ಸಿದ್ದಿಕ್ ಅವರನ್ನು ದುಷ್ಕರ್ಮಿಗಳು ಶನಿವಾರ ರಾತ್ರಿ ಗುಂಡಿಕ್ಕಿ ಹತ್ಯಗೈದಿದ್ದಾರೆ. ಈ ಘಟನೆಯ ಬೆನ್ನಲ್ಲೇ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ನಿವಾಸಕ್ಕೆ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. ಅಪಾರ್ಟ್ಮೆಂಟ್ ಹೊರಗಡೆ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಸಿದ್ದಿಕ್ ಅವರನ್ನು ಹತ್ಯೆ ಮಾಡಿದ ಹೊಣೆಯನ್ನು ಬಿಷ್ಣೋಯ್ ಗ್ಯಾಂಗ್ ತಿಳಿಸಿದೆ. ತನ್ನ ಅಂತಿಮ ಗುರಿ ಸಲ್ಮಾನ್‌ ಖಾನ್ ಆಗಿದ್ದು, ಅವರೊಂದಿಗೆ ಸಿದ್ದಿಕ್ ಸ್ನೇಹ ಹೊಂದಿದ್ದರಿಂದಲೇ ಅವರನ್ನು ಹತ್ಯೆಗೈದಿರುವುವಾಗಿ ಗ್ಯಾಂಗ್ ಹೇಳಿಕೊಂಡಿದೆ.

ಶನಿವಾರ ರಾತ್ರಿ, ಸಿದ್ದಿಕ್ ಅವರ ಮೃತದೇಹವನ್ನು ಖಾಸಗಿ ಆಸ್ಪತ್ರೆಯಲ್ಲಿ ಇರಿಸಲಾಗಿತ್ತು. ಆಸ್ಪತ್ರೆಗೆ ಭೇಟಿ ನೀಡಿದ್ದ ಸಲ್ಮಾನ್‌ ಖಾನ್ ಸಿದ್ದತ್ ಅವರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಹಿಂದೆ, ಮುಂಬೈನ ಬಾಂದ್ರಾದಲ್ಲಿರವು ಸಲ್ಮಾನ್ ಖಾನ್ ಅವರ ನಿವಾಸದ ಹೊರಗೆ ಏಪ್ರಿಲ್ 14 ರಂದು ಬೈಕ್‌ನಲ್ಲಿದ್ದ ಬಂದಿದ್ದ ಇಬ್ಬರು ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದರು. ಆರೋಪಿಗಳಾದ ವಿಕ್ಕಿ ಗುಪ್ತಾ ಮತ್ತು ಸಾಗರ್ ಪಾಲ್ ಅವರನ್ನು ಗುಜರಾತ್‌ನಲ್ಲಿ ಪೊಲೀಸರು ಬಂಧಿಸಿದ್ದರು. ಬಳಿಕ, ಸಲ್ಮಾನ್‌ ಖಾನ್ ಅವರಿಗೆ ಮುಂಬೈ ಪೊಲೀಸರು ಭದ್ರತೆ ನೀಡಿದ್ದರು.

ಇದೀಗ, ಸಲ್ಮಾನ್ ಖಾತ್ ಅವರ ಆಪ್ತರಾಗಿದ್ದ ಸಿದ್ಧಿಕ್ ಅವರನ್ನು ಹತ್ಯೆಗೈದಿರುವ ಬೆನ್ನಲ್ಲೇ ಖಾನ್ ಅವರಿಗೆ ನೀಡಲಾಗಿದ್ದ ಭದ್ರತೆಯನ್ನು ಹೆಚ್ಚಿಸಲಾಗಿದೆ. ಸಿದ್ದಕ್ ಹತ್ಯೆ ಸಂಬಂಧ ಭಾರತೀಯ ನ್ಯಾಯ ಸಂಹಿತೆ, ಶಸ್ತ್ರಾಸ್ತ್ರ ಕಾಯ್ದೆ ಮತ್ತು ಮಹಾರಾಷ್ಟ್ರ ಪೊಲೀಸ್ ಕಾಯ್ದೆಯ ವಿವಿದ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಸಿದ್ದಿಕ್ ಅವರ ಅಂತ್ಯಕ್ರಿಯೆಯನ್ನು ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ರವಿವಾರ ಘೋಷಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...