ಮೃತದೇಹದೊಂದಿಗೆ ಸಂಭೋಗ ಅತ್ಯಾಚಾರವಲ್ಲ: ಛತ್ತೀಸ್‌ಗಢ ಹೈಕೋರ್ಟ್

Date:

ಭಾರತದಲ್ಲಿನ ಕ್ರಿಮಿನಲ್ ಕಾನೂನುಗಳ ಪ್ರಕಾರ ಮೃತದೇಹದೊಂದಿಗೆ ಲೈಂಗಿಕ ಸಂಭೋಗದಲ್ಲಿ ತೊಡಗುವುದು ಅತ್ಯಾಚಾರಕ್ಕೆ ಸಮನಾಗುವುದಿಲ್ಲ ಎಂದು ಛತ್ತೀಸ್‌ಗಢ ಹೈಕೋರ್ಟ್ ಇತ್ತೀಚೆಗೆ ಪ್ರಕರಣವೊಂದರ ವಿಚಾರಣೆಯ ಸಂದರ್ಭದಲ್ಲಿ ಅಭಿಪ್ರಾಯಪಟ್ಟಿದೆ.

ಅಪ್ರಾಪ್ತ ಬಾಲಕಿಯ ಅಪಹರಣ, ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ವ್ಯಕ್ತಿಗಳು ಸಲ್ಲಿಸಿರುವ ಅರ್ಜಿಯನ್ನು ಆಲಿಸಿದ ಮುಖ್ಯ ನ್ಯಾಯಮೂರ್ತಿ ರಮೇಶ್ ಸಿನ್ಹಾ ಮತ್ತು ನ್ಯಾಯಮೂರ್ತಿ ಬಿಭು ದತ್ತ ಗುರು ಅವರ ಪೀಠವು, “ಮೃತದೇಹದ ಮೇಲೆ ಅತ್ಯಾಚಾರ” ಮಾಡುವುದು “ಭಯಾನಕ” ಅಪರಾಧವಾಗಿದೆ ಎಂದು ಅಭಿಪ್ರಾಯಪಟ್ಟಿದೆ. ಇದು ಭಾರತೀಯ ದಂಡ ಸಂಹಿತೆ ಮತ್ತು ಪೋಕ್ಸೊ ಸಂಬಂಧಿತ ಅಪರಾಧಗಳ ಪ್ರಕಾರ ಅತ್ಯಾಚಾರವನ್ನು ಒಳಗೊಂಡಿರುವುದಿಲ್ಲ ಎಂದು ತಿಳಿಸಿದೆ.

ಆರೋಪಿಗಳಾದ ನೀಲಕಂಠ, ನಾಗೇಶ್ ಮಾಡಿರುವುದು ಖಂಡಿತಾ ಅಪರಾಧವಾಗಿದೆ. ಅಂದರೆ ಮೃತದೇಹದ ಮೇಲೆ ಅತ್ಯಾಚಾರ ಎಸಗುವುದು ಅತ್ಯಂತ ಭೀಕರ ಅಪರಾಧಗಳಲ್ಲಿ ಒಂದಾಗಿದೆ ಎಂದು ಪೀಠವು ವಿಚಾರಣೆಯ ಸಂದರ್ಭದಲ್ಲಿ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಾಹಿತ್ಯ ಸಮ್ಮೇಳನ – ಜನ ಮರುಳೋ-ಜಾತ್ರೆ ಮರುಳೋ ಎಂದಾಗಬಾರದು!

“ಮೇಲೆ ಹೇಳಿದ ಸೆಕ್ಷನ್‍ಗಳ ಅಡಿಯಲ್ಲಿ ಆರೋಪಿಗೆ ಶಿಕ್ಷೆ ವಿಧಿಸಲು ಸಂತ್ರಸ್ತೆ ಜೀವಂತ ಇರಬೇಕು” ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಜೀವಂತ ಮನುಷ್ಯನಿಗೆ ಘನತೆ ಮತ್ತು ನ್ಯಾಯಯುತವಾದ ಬದುಕು ಅಗತ್ಯವಿರುವ ರೀತಿ, ಪ್ರತಿ ಮೃತದೇಹವು ಗೌರವಾನ್ವಿತ ಅಂತ್ಯಸಂಸ್ಕಾರಕ್ಕೆ ಅರ್ಹವಾಗಿದೆ. ಪ್ರಕರಣದ ಸತ್ಯಗಳು ಮತ್ತು ಆಕ್ಷೇಪಣೆದಾರರ ಪರ ವಕೀಲರು ತಿಳಿಸಿದ ಯಾವುದೇ ಅಪರಾಧಗಳನ್ನು ಮೇಲ್ಮನವಿದಾರರ ಮೇಲೆ ಹೇರಲಾಗುವುದಿಲ್ಲ”ಎಂದು ಪೀಠ ವಿವರಿಸಿದೆ.

ಅತ್ಯಾಚಾರದ ಅಪರಾಧಕ್ಕೆ ಸಂಬಂಧಿಸಿದಂತೆ ನಾಗೇಶ್ ಅವರನ್ನು ಖುಲಾಸೆಗೊಳಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...