ಕರ್ನಲ್‌ ಪತ್ನಿ ಮೇಲೆ ಲೈಂಗಿಕ ದೌರ್ಜನ್ಯ: ಸೇನಾಧಿಕಾರಿ ವಿರುದ್ಧ ಪ್ರಕರಣ ದಾಖಲು

Date:

ಸೇನಾಧಿಕಾರಿಯೊಬ್ಬರು ತನ್ನ ಕಿರಿಯ ಸಹೋದ್ಯೋಗಿ (ಕರ್ನಲ್) ಪತ್ನಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಸೇನಾಧಿಕಾರಿ ವಿರುದ್ಧ ಮೇಘಾಲಯದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ತನ್ನ ಪತ್ನಿಗೆ ಬ್ರಿಗೇಡಿಯರ್‌ ಶ್ರೇಣಿಯ ಹಿರಿಯ ಅಧಿಕಾರಿ ಲೈಂಗಿಕ ಕಿರುಕುಳ ನೀಡಿದ್ದಾರೆ. ಅಧಿಕಾರಿಗಳ ಮೆಸ್‌ನಲ್ಲಿ ಭಾನುವಾರ ಕೃತ್ಯ ನಡೆದಿದೆ ಎಂದು ಕರ್ನಲ್‌ವೊಬ್ಬರು ದೂರು ದಾಖಲಿಸಿದ್ದಾರೆ ಎಂದು ಮೇಘಾಲಯದ ಪೂರ್ವ ಖಾಸಿ ಹಿಲ್ಸ್ ಜಿಲ್ಲೆಯ ಪೊಲೀಸ್‌ ವರಿಷ್ಠಾಧಿಕಾರಿ ವಿವೇಕ್‌ ಸೈಯಮ್‌ ತಿಳಿಸಿದ್ದಾರೆ.

ಕರ್ನಲ್ ಸಲ್ಲಿಸಿದ ದೂರಿನ ಆಧಾರದ ಮೇಲೆ ಮದನ್‌ರಿತಿಂಗ್‌ ಪೊಲೀಸ್‌ ಠಾಣೆಯಲ್ಲಿ ಬಿಎನ್‌ಎಸ್‌ ಸೆಕ್ಷನ್‌ 75–2, 79 ಹಾಗೂ 351 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಕರಣದ ತನಿಖೆ ನಡೆಯುತ್ತಿದೆ. ಆದರೆ, ಈವರೆಗೆ ಯಾರನ್ನೂ ಬಂಧಿಸಲಾಗಿಲ್ಲ ಎಂದು ಎಸ್‌ಪಿ ವಿವೇಕ್ ತಿಳಿಸಿದ್ದಾರೆ.

ಗಮನಿಸಿ: ಅತ್ಯಾಚಾರವು ಒಂದು ಗಂಭೀರ ಸಾಮಾಜಿಕ ದುಷ್ಕೃತ್ಯ. ಈ ಕ್ರೂರ ಕೃತ್ಯವು ಸಮಾಜದ ನೈತಿಕತೆ ಮತ್ತು ಮಾನವೀಯತೆಯನ್ನು ಕುಂದಿಸುತ್ತದೆ. ಅತ್ಯಾಚಾರವನ್ನು ತಡೆಯುವುದು ಮತ್ತು ಅತ್ಯಾಚಾರ ಮುಕ್ತ ಸಮಾಜವನ್ನು ನಿರ್ಮಿಸುವುದು ನಮ್ಮೆಲ್ಲರ ಜವಾಬ್ದಾರಿ. ಮಹಿಳೆಯರು ಭಯಮುಕ್ತವಾಗಿ ಬದುಕಲು ಹೆಣ್ಣುಮಕ್ಕಳ ಸುರಕ್ಷತೆ, ಗೌರವ ಮತ್ತು ನ್ಯಾಯವನ್ನು ಕಾಪಾಡಲು ನಾವು ಒಗ್ಗೂಡಿ ಹೋರಾಡಬೇಕು. ಅತ್ಯಾಚಾರದ ವಿರುದ್ಧ ಕಠಿಣ ಕಾನೂನು ಜಾರಿಯಾಗಬೇಕು ಮತ್ತು ಸಮಾಜದಲ್ಲಿ ಜಾಗೃತಿ ಮೂಡಿಸಬೇಕು. ನಮ್ಮ ಕುಟುಂಬಗಳಲ್ಲಿ, ಶಾಲೆಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಹೆಣ್ಣುಮಕ್ಕಳ ಜೊತೆ ಗೌರವ ಮತ್ತು ಸಂವೇದನೆಯಿಂದ ನಡೆದುಕೊಳ್ಳಬೇಕು. ಮಹಿಳೆಯರ ರಕ್ಷಣೆಯ ಹೊಣೆ ನಮ್ಮೆಲ್ಲರದ್ದಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...