ಸಲ್ಮಾನ್ ಬಳಿಕ ನಟ ಶಾರುಖ್ ಖಾನ್‌ಗೆ ಜೀವ ಬೆದರಿಕೆ

Date:

ಬಾಲಿವುಡ್ ನಟ ಸಲ್ಮಾನ್ ಖಾನ್ ಬಳಿಕ ಈಗ ಬಾಲಿವುಡ್ ಸ್ಟಾರ್ ಶಾರುಖ್ ಖಾನ್ ಅವರಿಗೆ ರಾಯ್‌ಪುರದಿಂದ ಜೀವ ಬೆದರಿಕೆ ಬಂದಿದೆ. ಮುಂಬೈನ ಬಾಂದ್ರಾದ ಪೊಲೀಸ್ ಠಾಣೆಗೆ ನೇರವಾಗಿ ಬೆದರಿಕೆ ಕರೆ ಬಂದಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಛತ್ತೀಸ್‌ಗಢ ರಾಜಧಾನಿ ರಾಯ್‌ಪುರದಿಂದ ಜೀವ ಬೆದರಿಕೆ ಕರೆ ಬಂದಿದೆ. ಅಲ್ಲಿಂದ ಫೈಝಾನ್ ಎಂಬ ಯುವಕ ಶಾರುಖ್ ಖಾನ್‌ಗೆ ಜೀವ ಬೆದರಿಕೆ ಹಾಕಿದ್ದು, 50 ಲಕ್ಷ ರೂಪಾಯಿ ಬೇಡಿಕೆ ಇಟ್ಟಿದ್ದಾನೆ ಎಂದು ಆರೋಪಿಸಲಾಗಿದೆ. ಸಕ್ರಿಯ ಫೋನ್ ಸಂಖ್ಯೆಯ ಮೂಲಕ ಫೈಝಾನ್ ಇರುವ ಸ್ಥಳವನ್ನು ಕೂಡಾ ಪತ್ತೆಹಚ್ಚಲಾಗಿದೆ ಎಂದು ವರದಿಯಾಗಿದೆ.

ಇದನ್ನು ಓದಿದ್ದೀರಾ? ನಟ ಸಲ್ಮಾನ್ ಖಾನ್‌ಗೆ ಜೀವ ಬೆದರಿಕೆ; ಹಾವೇರಿಯಲ್ಲಿ ಆರೋಪಿ ಬಂಧನ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಿಂಗ್‌ ಖಾನ್‌ನ ಪಠಾನ್ ಮತ್ತು ಜವಾನ್ ಸಿನಿಮಾ ಹಿಟ್ ಆದ ಬಳಿಕ ಅವರಿಗೆ ಕಳೆದ ಅಕ್ಟೋಬರ್‌ನಲ್ಲಿ ಕೊಲೆ ಬೆದರಿಕೆ ಬಂದಿದೆ. ಇದಾದ ಬೆನ್ನಲ್ಲೇ ಮುಂಬೈ ಪೊಲೀಸರು ಶಾರುಖ್ ಭದ್ರತೆಯನ್ನು ಹೆಚ್ಚಿಸಿದರು. ಖಾನ್‌ಗೆ ವೈ+ ಭದ್ರತೆಯನ್ನು ನೀಡಲಾಗಿದೆ. ಈ ಭದ್ರತೆಯಡಿ ದಿನದ 24 ಗಂಟೆಯೂ ಕೂಡಾ ಆರು ಶಸ್ತ್ರಸಜ್ಜಿತ ಸಿಬ್ಬಂದಿಗಳು ಸುತ್ತಲಿ ಇರುತ್ತಾರೆ. ಇದಕ್ಕೂ ಮೊದಲು ಶಾರುಖ್ ಖಾನ್ ಇಬ್ಬರು ಭದ್ರತಾ ಸಿಬ್ಬಂದಿಯನ್ನು ಹೊಂದಿದ್ದರು.

ಬಾಲಿವುಡ್‌ನ ಜನಪ್ರಿಯ ನಟ ಸಲ್ಮಾನ್ ಖಾನ್‌ಗೆ ಲಾರೆನ್ಸ್ ಬಿಷ್ಣೋಯ್ ತಂಡದಿಂದ ಜೀವ ಬೆದರಿಕೆ ಬಂದ ಬಳಿಕ ಇದೀಗ ಶಾರುಖ್ ಖಾನ್‌ಗೂ ಬೆದರಿಕೆ ಬಂದಿದೆ. ಈಗಾಗಲೇ ಸಲ್ಮಾನ್ ಖಾನ್‌ಗೆ ಜೀವ ಬೆದರಿಕೆಗೆ ಸಂಬಂಧಿಸಿದಂತೆ 32 ವರ್ಷದ ರಾಜಸ್ಥಾನ ಮೂಲದ ಭೀಕಾರಾಂ ಜಲರಾಮ್ ಬಿಷ್ಣೋಯ್ ಯಾನೆ ವಿಕ್ರಮ್ ಎಂಬಾತನನ್ನು ಹಾವೇರಿಯಲ್ಲಿ ಬಂಧಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...