ಷೇರು ಮಾರುಕಟ್ಟೆ ಸೂಚ್ಯಂಕ ಭಾರೀ ಕುಸಿತ; ಹೂಡಿಕೆದಾರರ 7.46 ಲಕ್ಷ ಕೋಟಿ ರೂ. ನಷ್ಟ!

Date:

ಜಾಗತಿಕ ಷೇರು ಮಾರುಕಟ್ಟೆಯಲ್ಲಿ ಕುಸಿತದ ಪರಿಣಾಮ ಶುಕ್ರವಾರ (ಫೆ.28) ಬಾಂಬೆ ಷೇರು ಮಾರುಕಟ್ಟೆ ಸಂವೇದಿ ಸೂಚ್ಯಂಕ ಬರೋಬ್ಬರಿ 1,300ಕ್ಕೂ ಅಧಿಕ ಅಂಕಗಳಷ್ಟು ಕುಸಿತದೊಂದಿಗೆ ವಹಿವಾಟು ಮುಂದುವರಿದಿದೆ.

ಷೇರು ಮಾರುಕಟ್ಟೆ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್ 1,394.78 ಅಂಕ ಕುಸಿತಗೊಂಡಿದ್ದು, 73,217.65 ಅಂಕಗಳಲ್ಲಿ ವಹಿವಾಟು ಮುಂದುವರಿದಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 427.50 ಅಂಕ ಇಳಿಕೆಯಾಗಿದ್ದು, 22.117.55 ಅಂಕಗಳ ಗಡಿಗೆ ಕುಸಿದಿದೆ.

ಸೆನ್ಸೆಕ್ಸ್ ಮತ್ತು ನಿಫ್ಟಿ ಇಳಿಕೆಯಿಂದ ಹೂಡಿಕೆದಾರರ 7.46 ಲಕ್ಷ ಕೋಟಿ ರೂಪಾಯಿ ಕರಗಿ ಹೋದಂತಾಗಿದೆ. ಭಾರೀ ಪ್ರಮಾಣದ ಇಳಿಕೆಯಿಂದಾಗಿ ಟೆಕ್ ಮಹೀಂದ್ರ, ಇಂಡಸ್ ಇಂಡ್ ಬ್ಯಾಂಕ್, ಮಾರುತಿ, ಎಚ್ ಸಿಎಲ್ ಟೆಕ್, ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್, ಇನ್ಫೋಸಿಸ್, ಮಹೀಂದ್ರ & ಮಹೀಂದ್ರ ಮತ್ತು ಟೈಟಾನ್ ಷೇರುಗಳು ನಷ್ಟ ಕಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ನೂತನ ಸೆಬಿ ಮುಖ್ಯಸ್ಥರಾಗಿ ತುಹಿನ್‌ ಕಾಂತ ಪಾಂಡೆ ನೇಮಕ

ಮತ್ತೊಂದೆಡೆ ಆಕ್ಸಿಸ್ ಬ್ಯಾಂಕ್, ಎಚ್‌ಡಿಎಫ್‌ಸಿ ಬ್ಯಾಂಕ್, ರಿಲಯನ್ಸ್ ಇಂಡಸ್ಟ್ರೀಸ್ ಮತ್ತು ಅದಾನಿ ಪೋರ್ಟ್ಸ್‌ ಷೇರುಗಳು ಲಾಭಗಳಿಸಿದೆ. ಏಷ್ಯನ್ ಮಾರುಕಟ್ಟೆಗಳಾದ ಸಿಯೋಲ್, ಟೋಕಿಯೋ, ಶಾಂಘೈ ಹಾಗೂ ಹಾಂಗ್ ಕಾಂಗ್ ಷೇರುಪೇಟೆ ವಹಿವಾಟು ಭಾರೀ ಕುಸಿತ ಕಂಡಿರುವುದಾಗಿ ಮಾರುಕಟ್ಟೆ ವರದಿ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಗ್ರಾಹಕರಿಗೆ ಬಂಪರ್‌ ಆಫರ್! ಗ್ರಾಂ ಚಿನ್ನಕ್ಕೆ ₹8-10 ಸಾವಿರ?

ದಿನೇ ದಿನೇ ಏರುತ್ತಲೇ ಇದ್ದ ಚಿನ್ನದ ದರ ಕಳೆದ ಒಂದು ವಾರದಿಂದ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...