ಶಿವಸೇನೆ ಸಂಸ್ಥಾಪಕ ಬಾಳ್‌ ಠಾಕ್ರೆಗೆ ಭಾರತ ರತ್ನ ನೀಡಿ; ಸಂಜಯ್ ರಾವತ್ ಆಗ್ರಹ

Date:

ಶಿವಸೇನೆ ಸಂಸ್ಥಾಪಕ ಬಾಳ್‌ ಠಾಕ್ರೆ ಅವರಿಗೆ ಭಾರತ ರತ್ನ ನೀಡಬೇಕು ಎಂದು ಶಿವಸೇನೆ (ಯುಬಿಟಿ) ಗುರುವಾರ ಆಗ್ರಹಿಸಿದೆ. ಠಾಕ್ರೆ ಅವರ 99ನೇ ಜಯಂತಿಯ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಶಿವಸೇನೆ ನಾಯಕ ಸಂಜಯ್ ರಾವತ್ ಈ ಬೇಡಿಕೆ ಮುಂದಿಟ್ಟಿದ್ದಾರೆ,

“ಕಳೆದ ಹತ್ತು ವರ್ಷಗಳ ಅವಧಿಯಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಯಾರು ಅರ್ಹರಲ್ಲವೋ ಅವರಿಗೂ ಭಾರತದ ಅತೀ ದೊಡ್ಡ ಪ್ರಶಸ್ತಿಯಾದ ಭಾರತ್ ರತ್ನವನ್ನು ನೀಡಿದ್ದಾರೆ. ಆದರೆ ಭಾರತದಲ್ಲಿ ಹಿಂದುತ್ವದ ಬೀಜವನ್ನು ಬಿತ್ತಿದ ವ್ಯಕ್ತಿಯೂ ಭಾರತ ರತ್ನವನ್ನು ನೀಡಬೇಕು” ಎಂದು ಆಗ್ರಹಿಸಿದ್ದಾರೆ.

ಇದನ್ನು ಓದಿದ್ದೀರಾ? ಮಹಾರಾಷ್ಟ್ರ | ದಕ್ಕದ ಸಚಿವ ಸ್ಥಾನ; ಶಿವಸೇನೆ ಶಾಸಕ ರಾಜೀನಾಮೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅವರಿಗೆ (ಬಾಳ್ ಠಾಕ್ರೆ) ಈವರೆಗೂ ಭಾರತ ರತ್ನ ಯಾಕೆ ನೀಡಿಲ್ಲ? ‘ಹಿಂದೂ-ಹೃದಯ ಸಾಮ್ರಾಟ್‌’ ಬಾಳ್ ಠಾಕ್ರೆ ಅವರಿಗೆ ಈ ಗೌರವವನ್ನು ಸಲ್ಲಿಸಲೇಬೇಕು. ಇದು ಶಿವಸೇನೆ (ಯುಬಿಟಿ) ಆಗ್ರಹವಾಗಿದೆ” ಎಂದು ತಿಳಿಸಿದ್ದಾರೆ.

“ಇನ್ನೊಂದು ವರ್ಷದಲ್ಲಿ ಠಾಕ್ರೆ ಅವರ ನೂರನೇ ಜನ್ಮದಿನ ಆಚರಿಸಲಾಗುತ್ತದೆ. ಅದಕ್ಕೂ ಮೊದಲು ಅವರಿಗೆ ಭಾರತ ರತ್ನ ನೀಡಬೇಕು. ನೀವು ವೀರ ಸಾವರ್ಕರ್‌ಗೆ ಭಾರತ ರತ್ನವನ್ನು ನೀಡಿಲ್ಲ. ಬಾಲ ಸಾಹೇಬ್‌ಗೆ ನೀವು ಭಾರತ ರತ್ನ ನೀಡಿದರೆ ವೀರ ಸಾವರ್ಕರ್ ಅವರಿಗೆ ಗೌರವ ಸಲ್ಲಿಸಿದಂತೆಯೇ ಆಗುತ್ತದೆ” ಎಂದು ಅಭಿಪ್ರಾಯಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...