ದೆಹಲಿ | ಇಬ್ಬರು ಮಕ್ಕಳನ್ನು ಕೊಂದು, ರೈಲ್ವೆ ಹಳಿಗೆ ಬಿದ್ದು ತಂದೆ ಆತ್ಮಹತ್ಯೆ

Date:

ತನ್ನ ಇಬ್ಬರು ಮಕ್ಕಳನ್ನು ಕೊಂದ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೆಹಲಿ ಯಲ್ಲಿ ನಡೆದಿದೆ. ಮೃತರು 9 ವರ್ಷದ ಬಾಲಕಿ ಹಾಗೂ 15 ವರ್ಷದ ಬಾಲಕ ಸೇರಿದ್ದಾನೆ.

ಮಕ್ಕಳ ತಾಯಿಗೂ ಗಂಭೀರ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ದೆಹಲಿ ಪೊಲೀಸರ ಪ್ರಕಾರ ಶನಿವಾರ(ಏ.21) ಮಧ್ಯಾಹ್ನ 2 ಗಂಟೆಗೆ ಶುಕ್ರವಾರದಿಂದ ಮನೆಯೊಂದು ಬೀಗ ಹಾಕಲಾಗಿದೆ ಎಂದು ಪೂರ್ವ ದೆಹಲಿಯ ಶಶಿ ಗಾರ್ಡನ್‌ನಿಂದ ಠಾಣೆಗೆ ಕರೆ ಬಂದಿದೆ.

ಪೊಲೀಸರು ಸ್ಥಳಕ್ಕೆ ತೆರಳಿ ಬೀಗ ಮುರಿದು ಮನೆಯನ್ನು ಪ್ರವೇಶಿಸಿದಾಗ ಒಂದು ಕೋಣೆಯಲ್ಲಿ ಇಬ್ಬರ ಮಕ್ಕಳ ಮೃತದೇಹ, ಮತ್ತೊಂದು ಕೋಣೆಯಲ್ಲಿ ಗಂಭೀರ ಗಾಯಗೊಂಡ ಮಕ್ಕಳ ತಾಯಿ ಪ್ರಜ್ಞಾಹೀನವಾಗಿ ಬಿದ್ದಿದ್ದರು. ಮಕ್ಕಳ ತಂದೆ ನಾಪತ್ತೆಯಾಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಇಡಿ ಎಂಬ ತನಿಖಾ ಸಂಸ್ಥೆಯ ಘನತೆಯನ್ನು ಮಣ್ಣುಪಾಲು ಮಾಡಿದ್ದೇ ಮೋದಿಯ ‘ಮಹಾನ್’ ಸಾಧನೆ

ಆರೋಪಿ ಶ್ಯಾಮ್‌ಜಿ ದೆಹಲಿಯ ಮಯೂರಿ ವಿಹಾರ್‌ನಲ್ಲಿ ಟೀ ಅಂಗಡಿ ಇಟ್ಟುಕೊಂಡಿದ್ದ. ಮಕ್ಕಳನ್ನು ಕತ್ತು ಹಿಸುಕಿ ಕೊಂದ ನಂತರ ಪತ್ನಿಯ ಮೇಲೆ ಗಂಭೀರವಾಗಿ ಹಲ್ಲೆ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರು ತನಿಖೆ ನಡೆಸುತ್ತಿರುವ ಸಂದರ್ಭದಲ್ಲಿ ಆನಂದ್‌ ವಿಹಾರ್ ರೈಲ್ವೆ ಹಳಿಯ ಮೇಲೆ ಆರೋಪಿಯ ಮೃತದೇಹ ಬಿದ್ದಿರುವುದಾಗಿ ತಿಳಿದು ಬಂಂದಿದೆ.

ಕೊಲೆಯ ಬಗ್ಗೆ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...