ವಕ್ಫ್ ಕಾಯ್ದೆ ಬೆಂಬಲಿಸಿ ಸುಪ್ರೀಂ ಕೋರ್ಟ್ ಮೊರೆ ಹೋದ ಬಿಜೆಪಿ ಆಡಳಿತವಿರುವ 6 ರಾಜ್ಯಗಳು

Date:

ವಕ್ಫ್ ಮಸೂದೆ ವಿರೋಧಿಸಿ ಹಲವು ರಾಜ್ಯಗಳು, ವಿಪಕ್ಷಗಳು, ಪ್ರಗತಿಪರರು ಸುಪ್ರೀಂ ಕೋರ್ಟ್‌ ಕದ ತಟ್ಟುತ್ತಿದ್ದಾರೆ. ಈ ನಡುವೆ ಮಧ್ಯಪ್ರದೇಶ ಮತ್ತು ಅಸ್ಸಾಂ ಸೇರಿದಂತೆ ಆರು ಬಿಜೆಪಿ ಆಡಳಿತವಿರುವ ರಾಜ್ಯಗಳು ವಕ್ಫ್ ಕಾಯ್ದೆಯನ್ನು ಬೆಂಬಲಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಿವೆ.

ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ, ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್ ಮತ್ತು ಕೆ ವಿ ವಿಶ್ವನಾಥನ್ ಅವರನ್ನೊಳಗೊಂಡ ತ್ರಿಸದಸ್ಯ ಪೀಠವು ಹೊಸ ವಕ್ಫ್ ಕಾನೂನಿನ ಸಾಂವಿಧಾನಿಕ ಸಿಂಧುತ್ವದ ವಿರುದ್ಧ ಎಐಎಂಐಎಂ ನಾಯಕ ಅಸಾದುದ್ದೀನ್ ಓವೈಸಿ ಅವರ ಅರ್ಜಿ ಸೇರಿದಂತೆ ಹಲವು ಅರ್ಜಿಗಳನ್ನು ಮಧ್ಯಾಹ್ನ 2 ಗಂಟೆಗೆ ವಿಚಾರಣೆ ನಡೆಸುವ ಸಾಧ್ಯತೆಯಿದೆ.

ಇದನ್ನು ಓದಿದ್ದೀರಾ? ವಕ್ಫ್​ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ನಡುವೆ ಬಿಜೆಪಿ ಆಡಳಿತವಿರುವ ಆರು ರಾಜ್ಯಗಳಾದ ಹರಿಯಾಣ, ಮಹಾರಾಷ್ಟ್ರ, ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢ ಮತ್ತು ಅಸ್ಸಾಂ ವಕ್ಫ್ (ತಿದ್ದುಪಡಿ) ಕಾಯ್ದೆಯನ್ನು ರದ್ದುಗೊಳಿಸಿದರೆ ಅಥವಾ ಬದಲಾಯಿಸಿದರೆ ಆಡಳಿತಾತ್ಮಕ ಮತ್ತು ಕಾನೂನು ಪರಿಣಾಮಗಳು ಉಂಟಾಗಬಹುದು ಎಂದು ಪ್ರತ್ಯೇಕ ಅರ್ಜಿ ಸಲ್ಲಿಸಿವೆ.

ಈಗಾಗಲೇ ವಕ್ಫ್ ಮಸೂದೆ ವಿರುದ್ಧ ಹಲವು ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಲಾಗಿದೆ. ಈ ವಿವಾದಾತ್ಮಕ ಅರ್ಜಿಯ ವಿರುದ್ಧವಾಗಿ ದೇಶದಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...