ಮಹಾರಾಷ್ಟ್ರ | ಬಾಲಾಪರಾಧಿ ಗೃಹದಿಂದ ಆರು ಬಾಲಕಿಯರು ಪರಾರಿ

Date:

ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಉಲ್ಹಾಸ್‌ನಗರ ಪಟ್ಟಣದಲ್ಲಿರುವ ಸರ್ಕಾರಿ ಬಾಲಾಪರಾಧಿ ಗೃಹದಿಂದ ಆರು ಹುಡುಗಿಯರು ತಪ್ಪಿಸಿಕೊಂಡಿದ್ದಾರೆ. ಪೊಲೀಸರು ಹುಡುಕಾಟ ನಡೆಸಿ ಇಬ್ಬರನ್ನು ಪತ್ತೆಹಚ್ಚಿದ್ದಾರೆ, ಇನ್ನೂ ನಾಲ್ವರ ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ಬುಧವಾರ ಮಧ್ಯಾಹ್ನ ಈ ಘಟನೆ ನಡೆದಿದೆ. ಬಾಲಕಿಯರ ಗೃಹದ ಮುಖ್ಯ ದ್ವಾರದ ಕೀಲಿಯನ್ನು ಕದ್ದ ಬಾಲಕಿಯರು ಪ್ರವೇಶದ್ವಾರವನ್ನು ಕಾಯಲು ನಿಯೋಜಿಸಲಾದ ಭದ್ರತಾ ಸಿಬ್ಬಂದಿ ಊಟಕ್ಕೆ ಹೋಗಿದ್ದಾಗ ಪರಾರಿಯಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಮಕ್ಕಳ ದಿನ | ನಗರದಲ್ಲಿ ವಲಸಿಗರ ಕೂಸುಗಳಿಗೆ ಬೇಕಿದೆ ಸರ್ಕಾರದ ಆಸರೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಾಲಕಿಯರು ಮೀರಾ-ಭಯಂದರ್ ಮತ್ತು ಮುಂಬೈ ಸೇರಿದಂತೆ ಥಾಣೆ ಜಿಲ್ಲೆಯ ವಿವಿಧ ಪ್ರದೇಶಗಳಿಗೆ ಸೇರಿದವರು. ಈ ಬಗ್ಗೆ ಹಿಲ್ ಲೈನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಉಪ ಪೊಲೀಸ್ ಆಯುಕ್ತ ಸಚಿನ್ ಗೋರ್ ನೇತೃತ್ವದಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗಿದೆ.

ಇಬ್ಬರು ಬಾಲಾಪರಾಧಿಗಳು ಮೀರಾ-ಭಯಂದರ್‌ನಲ್ಲಿರುವ ತಮ್ಮ ಮನೆಯಲ್ಲಿಯೇ ಪತ್ತೆಯಾಗಿದ್ದು, ಅವರನ್ನು ಮತ್ತೆ ಬಾಲಾಪರಾಧಿ ಗೃಹಕ್ಕೆ ಕರೆತರಲಾಗಿದೆ. ವಿಚಾರಣೆಯ ಸಮಯದಲ್ಲಿ, ಬಾಲಕಿಯರು ತಾವು ಇಲ್ಲಿರಲು ಇಷ್ಟಪಡಲ್ಲ ಎಂದು ಹೇಳಿದ್ದಾರೆ. ಇನ್ನು ನಾಲ್ವರು ಬಾಲಕಿಯರ ಶೋಧ ನಡೆಯುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...