ರಾಜಸ್ಥಾನ | ಭೀಕರ ಅಪಘಾತ; ಆರು ಯಾತ್ರಿಕರ ಸಾವು, 14 ಮಂದಿಗೆ ಗಾಯ

Date:

ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಟೆಂಪೋ, ಧಾನ್ಯದ ಚೀಲಗಳನ್ನು ತುಂಬಿದ್ದ ಟ್ರೇಲರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆರು ಯಾತ್ರಿಕರು ಸಾವನ್ನಪ್ಪಿ, 14 ಮಂದಿ ಗಾಯಗೊಂಡಿರುವ ಘಟನೆ ಭಾನುವಾರ ಮುಂಜಾನೆ ರಾಜಸ್ಥಾನದ ರಾಷ್ಟ್ರೀಯ ಹೆದ್ದಾರಿ 125 ರ ಜೋಧ್‌ಪುರ-ಬಾಲೇಸರ್ ಪ್ರದೇಶದಲ್ಲಿ ನಡೆದಿದೆ.

ಗುಜರಾತ್‌ನ ಬನಸ್ಕಂತ ಮತ್ತು ಧನ್ಸುರ ಪ್ರದೇಶಗಳಿಂದ ಸುಮಾರು 20 ಯಾತ್ರಿಕರನ್ನು ರಾಮದೇವ್ರಾಗೆ ಕರೆದೊಯ್ಯುತ್ತಿದ್ದ ಟೆಂಪೋಗೆ ವಿರುದ್ಧ ದಿಕ್ಕಿನಿಂದ ವೇಗವಾಗಿ ಬರುತ್ತಿದ್ದ ಟ್ರೇಲರ್ ಡಿಕ್ಕಿ ಹೊಡೆದಿದೆ ಎಂದು ಬಾಲೇಸರ್ ಎಸ್‌ಎಚ್‌ಒ ಮೂಲ್‌ಸಿಂಗ್ ಭಾಟಿ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಬೆಳಗಾವಿ : ಭೀಕರ ಅಪಘಾತ ಇಬ್ಬರು ಸಾವು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಪಘಾತದಲ್ಲಿ ಮೂವರು ಮಹಿಳೆಯರು ಸೇರಿದಂತೆ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೃತದೇಹವನ್ನು ಬಾಲೇಸರ್ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಗಿದೆ. ಗಾಯಗೊಂಡ 14 ಮಂದಿಯನ್ನೂ ಅದೇ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಬಳಿಕ ಅಲ್ಲಿಂದ ಜೋಧ್‌ಪುರದ ಎಂಡಿಎಂ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಮೂಲ್‌ಸಿಂಗ್ ಭಾಟಿ ಮಾಹಿತಿ ನೀಡಿದ್ದಾರೆ.

ಪ್ರಕರಣ ದಾಖಲಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...