ದೆಹಲಿ ಮಕ್ಕಳ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: 6 ನವಜಾತ ಶಿಶುಗಳು ಸಾವು

Date:

ದೆಹಲಿಯ ಮಕ್ಕಳ ಆಸ್ಪತ್ರೆಯಲ್ಲಿ ಸಂಭವಿಸಿದ ಭಾರೀ ಅಗ್ನಿ ಅವಘಡದಲ್ಲಿ 6 ನವಜಾತ ಶಿಶುಗಳು ಸಾವನ್ನಪ್ಪಿದ್ದು, ಇನ್ನೂ ಕೆಲವು ಶಿಶುಗಳ ಸ್ಥಿತಿ ಗಂಭೀರವಾಗಿದೆ.

ವಿವೇಕ್ ವಿಹಾರ್‌ನಲ್ಲಿರುವ ನ್ಯೂ ಬಾರ್ನ್ ಬೇಬಿ ಕೇರ್ ಆಸ್ಪತ್ರೆಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಗ್ನಿಶಾಮಕ ಅಧಿಕಾರಿಯ ಪ್ರಕಾರ, ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಲಾಗಿದೆ. ಒಟ್ಟು 12 ಮಕ್ಕಳನ್ನು ರಕ್ಷಿಸಲಾಗಿದ್ದು ಅದರಲ್ಲಿ 6 ಮಂದಿ ಸಾವನ್ನಪ್ಪಿದ್ದಾರೆ. ಒಂದು ಮಗು ವೆಂಟಿಲೇಟರ್‌ನಲ್ಲಿದ್ದು ಐದು ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ದೆಹಲಿ ಅಗ್ನಿಶಾಮಕ ದಳ ತಿಳಿಸಿದೆ.

ಇದನ್ನು ಓದಿದ್ದೀರಾ?  ದೆಹಲಿ -ಬೆಂಗಳೂರು | 175 ಪ್ರಯಾಣಿಕರಿದ್ದ ಏರ್‌ ಇಂಡಿಯಾ ವಿಮಾನವೊಂದರಲ್ಲಿ ಅಗ್ನಿ ಅವಘಡ

“ರಾತ್ರಿ 11:32 ಕ್ಕೆ ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಅಗ್ನಿಶಾಮಕ ಸೇವಾ ನಿಯಂತ್ರಣ ಕೊಠಡಿಗೆ ಮಾಹಿತಿ ಬಂದಿದೆ. ಒಟ್ಟು 16 ಅಗ್ನಿಶಾಮಕ ಟೆಂಡರ್‌ಗಳು ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಲಾಗಿದೆ” ಎಂದು ಅಗ್ನಿಶಾಮಕ ಅಧಿಕಾರಿ ರಾಜೇಂದ್ರ ಅತ್ವಾಲ್ ಮಾಹಿತಿ ನೀಡಿದ್ದಾರೆ.

“2 ಕಟ್ಟಡಗಳು ಬೆಂಕಿಗೆ ಆಹುತಿಯಾಗಿವೆ. ಒಂದು ಆಸ್ಪತ್ರೆಯ ಕಟ್ಟಡ ಮತ್ತು ಬಲಭಾಗದಲ್ಲಿರುವ ವಸತಿ ಕಟ್ಟಡದ 2 ಮಹಡಿಗಳು ಸಹ ಬೆಂಕಿಗೆ ಆಹುತಿಯಾಗಿವೆ. 1-12 ಜನರನ್ನು ರಕ್ಷಿಸಲಾಗಿದೆ ಮತ್ತು ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ” ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...