ದೆಹಲಿ | ಲಡಾಖ್ ಭವನದಲ್ಲಿ ಉಪವಾಸ ಆರಂಭಿಸಿದ ಸೋನಮ್ ವಾಂಗ್‌ಚುಕ್

Date:

ಲಡಾಖ್‌ಗೆ ಆರನೇ ಪರಿಚ್ಛೇದದಲ್ಲಿ ಸ್ಥಾನಮಾನ ನೀಡಬೇಕು ಎಂದು ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಲು ಪ್ರತಿಭಟನಾಕಾರರಿಗೆ ಅನುಮತಿ ನಿರಾಕರಿಸಿದ ಕಾರಣ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರು ತಂಗಿದ್ದ ಲಡಾಖ್ ಭವನದಲ್ಲಿ ಭಾನುವಾರ ಉಪವಾಸ ಆರಂಭಿಸಿದ್ದಾರೆ.

ಉಪವಾಸವನ್ನು ಪ್ರಾರಂಭಿಸುವ ಮೊದಲು ಮಾಧ್ಯಮಗಳಿಗೆ ಈ ಬಗ್ಗೆ ಮಾಹಿತಿ ನೀಡಿದ ವಾಂಗ್‌ಚುಕ್, ನಮ್ಮ ಪ್ರತಿಭಟನೆಗೆ ಎಲ್ಲಿಯೂ ಅವಕಾಶ ಸಿಗದ ಕಾರಣ ಲಡಾಖ್ ಭವನದಲ್ಲಿಯೇ ಪ್ರತಿಭಟನೆಯನ್ನು ನಡೆಸಲು ಆರಂಭಿಸುತ್ತೇನೆ ಎಂದು ಹೇಳಿದರು. ಅದಾದ ಬಳಿಕ ತಮ್ಮ ಬೆಂಬಲಿಗರೊಂದಿಗೆ ಸೋನಮ್ ಉಪವಾಸ ಆರಂಭಿಸಿದರು.

ಇದನ್ನು ಓದಿದ್ದೀರಾ? ಸೋನಮ್ ವಾಂಗ್‌ಚುಕ್ ಬಂಧನದ ವಿರುದ್ದ ಪಿಐಎಲ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಾಂಗ್‌ಚುಕ್ ಸೇರಿದಂತೆ ಸುಮಾರು 18 ಜನರು ಲಡಾಖ್ ಭವನದ ಗೇಟ್ ಬಳಿ ಕುಳಿತು ಘೋಷಣೆಗಳನ್ನು ಕೂಗಿದರು. ಇನ್ನು ಭಾನುವಾರ ಬೆಳಿಗ್ಗೆ ಜಂತರ್‌ ಮಂತರ್‌ನಲ್ಲಿ ಉಪವಾಸ ಕುಳಿತುಕೊಳ್ಳಲು ಅನುಮತಿ ನಿರಾಕರಿಸಲಾಗಿದೆ ಎಂದು ಎಕ್ಸ್‌ನಲ್ಲಿ ತಿಳಿಸಿದ್ದಾರೆ.

“ಮತ್ತೊಮ್ಮೆ ನಿರಾಕರಣೆ, ಮತ್ತೊಮ್ಮೆ ಹತಾಶೆ. ಅಂತಿಮವಾಗಿ ಇಂದು ಬೆಳಿಗ್ಗೆ ನಾವು ಪ್ರತಿಭಟನೆಗಾಗಿ ಅಧಿಕೃತವಾಗಿ ಗೊತ್ತುಪಡಿಸಿದ ಸ್ಥಳಕ್ಕೆ ಈ ನಿರಾಕರಣೆ ಪತ್ರವನ್ನು ಪಡೆದುಕೊಂಡಿದ್ದೇವೆ” ಎಂದು ವಾಂಗ್‌ಚುಕ್ ಹೇಳಿದರು.

ಶನಿವಾರ, ಹೆಚ್ಚಿನ ಪ್ರತಿಭಟನಾಕಾರರು ಲಡಾಖ್‌ಗೆ ಮರಳಿದ್ದು ಕೆಲವು ಕಾರ್ಯಕರ್ತರು ವಾಂಗ್‌ಚುಕ್ ಜೊತೆ ಪ್ರತಿಭಟನೆ ಮುಂದುವರೆಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...