‘ತಪ್ಪಾಗಿದ್ದರೆ ಕ್ಷಮೆ ಇರಲಿ’; ಸಿಜೆಐ ಆಗಿ ಅಂತಿಮ ಭಾಷಣದಲ್ಲಿ ಕ್ಷಮೆ ಕೋರಿದ ಚಂದ್ರಚೂಡ್

Date:

“ನಾಳೆಯಿಂದ ನನಗೆ ನ್ಯಾಯ ನೀಡಲು ಸಾಧ್ಯವಾಗುವುದಿಲ್ಲ. ಆದರೆ ನಾನು ನನ್ನ ಸೇವೆಯಿಂದ ತೃಪ್ತನಾಗಿದ್ದೇನೆ” ಎಂದು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಹೇಳಿದ್ದಾರೆ.

ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ (ಸಿಜೆಐ) ಚಂದ್ರಚೂಡ್‌ ಅವರ ಅಧಿಕಾರವಾಧಿಯ ಅಂತಿಮ ದಿನ ‘ಶುಕ್ರವಾರ’ ಅವರು ವಿಧ್ಯುಕ್ತ ಪೀಠದಲ್ಲಿ ಮಾತನಾಡಿದರು. “ನಾನು ಜೀವನದ ಬಗ್ಗೆ ತುಂಬಾ ಕಲಿತಿದ್ದೇನೆ. ನ್ಯಾಯಾಲಯದಲ್ಲಿ ನಾನು ಯಾರಿಗಾದರೂ ನೋವುಂಟು ಮಾಡಿದ್ದರೆ, ದಯವಿಟ್ಟು ನನ್ನನ್ನು ಕ್ಷಮಿಸಿ. ನನ್ನಿಂದ ತಪ್ಪಾಗಿದ್ದರೆ, ಆ ಎಲ್ಲ ತಪ್ಪುಗಳಿಗೂ ಕ್ಷಮೆ ಇರಲಿ” ಎಂದು ಹೇಳಿದ್ದಾರೆ.

“ನ್ಯಾಯಾಲಯದ ಸಿಬ್ಬಂದಿಗಳು ವಿಧ್ಯುಕ್ತ ಪೀಠವನ್ನು ಯಾವಾಗ ಕೊನೆಗೊಳಿಸಬೇಕು ಎಂದು ಗುರುವಾರ ನನ್ನನ್ನು ಕೇಳಿದರು. ನಾನು ಸಾಧ್ಯವಾದಷ್ಟು ಕೆಲಸ ಮಾಡುತ್ತೇನೆ ಎಂದಿದ್ದೆ. ಕೊನೆಯ ಸಮಯದವರೆಗೆ ನ್ಯಾಯ ಸಲ್ಲಿಸುವ ಅವಕಾಶವನ್ನು ನಾನು ಕೊಳೆದುಕೊಳ್ಳಲಾರೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಾವು ಮಾಡುವ ಕೆಲಸವು ಪ್ರಕರಣಗಳನ್ನು ಇತ್ಯರ್ಥಪಡಿಸಬಹುದು ಅಥವಾ ಮುರಿಯಬಹುದು” ಎಂದು ಅವರು ಹೇಳಿದರು.

2022ರ ನವೆಂಬರ್ 9ರಂದು ಸಿಜೆಐ ಆಗಿ ಅಧಿಕಾರ ವಹಿಸಿಕೊಂಡಿದ್ದ ಡಿ.ವೈ ಚಂದ್ರಚೂಡ್ ಅವರು ತಮ್ಮ ಎರಡು ವರ್ಷಗಳ ಅಧಿಕಾರವಧಿಯ ಬಳಿಕ, ಶುಕ್ರವಾರ ತಮ್ಮ ಹುದ್ದೆಗೆ ವಿದಾಯ ಹೇಳಿದ್ದಾರೆ.

ಅವರ ಉತ್ತರಾಧಿಕಾರಿಯಾಗಿ ಸಂಜೀವ್ ಖನ್ನಾ ಆಯ್ಕೆಯಾಗಿದ್ದಾರೆ. ಅವರು ನವೆಂಬರ್ 11ರಂದು ಭಾರತದ 51ನೇ ಸಿಜೆಐ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...