‘ಅತ್ಯಾಚಾರ ತಪ್ಪಿಸಬೇಕೆಂದರೆ ಮನೆಯಲ್ಲೇ ಇರಿ’: ಮಹಿಳಾ ವಿರೋಧಿ ವಿವಾದಾತ್ಮಕ ಪೋಸ್ಟರ್‌ ಹಾಕಿದ ಗುಜರಾತ್‌ ಪೊಲೀಸರು

Date:

‘ಮಹಿಳಾ ಸುರಕ್ಷತೆ’ ಕುರಿತು ಗುಜರಾತ್ ಪೊಲೀಸರು ಪೋಸ್ಟರ್‌ಗಳನ್ನು ಹಾಕಿದ್ದು, ಅವರ ಪೋಸ್ಟರ್‌ ವಿವಾದಕ್ಕೆ ಗುರಿಯಾಗಿದೆ. ಮಹಿಳಾ ಪರ ಹೋರಾಟಗಾರರನ್ನು ಆಕ್ರೋಶಗೊಳಿಸಿದೆ. ವಿವಾದಾತ್ಮಕ ಪೋಸ್ಟ್‌ ಹಾಕಿರುವ ಪೊಲೀಸರ ವಿರುದ್ಧ ಮಹಿಳೆಯರು ಮತ್ತು ಮಹಿಳಾ ಪರ ಹೋರಾಟ ಕಿಡಿಕಾರಿದ್ದಾರೆ.

ಗುಜರಾತ್‌ನ ಅಹಮದಾಬಾದ್‌ ನಗರದ ಸೋಲಾ ಮತ್ತು ಚಂದ್ಲೋಡಿಯಾ ಪ್ರದೇಶಗಳಲ್ಲಿ ಮಹಿಳಾ ಸುರಕ್ಷತೆ ಬಗ್ಗೆ ಸಂಚಾರಿ ಪೊಲೀಸರು ಪೋಸ್ಟರ್‌ ಅಂಟಿಸಿದ್ದಾರೆ. ಪೋಸ್ಟರ್‌ನಲ್ಲಿ ಪ್ರಾಯೋಜಕರು ಅಹಮದಾಬಾದ್ ಪೊಲೀಸರು ಎಂದು ಉಲ್ಲೇಖಿಸಿದ್ದಾರೆ.

ಪೋಸ್ಟರ್‌ನಲ್ಲಿ; ‘ತಡರಾತ್ರಿ ಪಾರ್ಟಿಗಳಿಗೆ ಹಾಜರಾಗುವುದು ಅತ್ಯಾಚಾರ ಅಥವಾ ಸಾಮೂಹಿಕ ಅತ್ಯಾಚಾರಕ್ಕೆ ಆಹ್ವಾನ ನೀಡಬಹುದು’, ‘ನಿಮ್ಮ ಸ್ನೇಹಿತರನ್ನು ಕತ್ತಲೆ ಅಥವಾ ಪ್ರತ್ಯೇಕ ಪ್ರದೇಶಗಳಿಗೆ ಕರೆದೊಯ್ಯಬೇಡಿ’ ಎಂದು ಬರೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಪೋಸ್ಟರ್‌ಗಳು ಮಹಿಳೆಯರನ್ನು ಪರೋಕ್ಷವಾಗಿ ದೂಷಿಸುತ್ತಿವೆ. ಅತ್ಯಾಚಾರ ಕೃತ್ಯಗಳಿಗೆ ಮಹಿಳೆಯರನ್ನೇ ಹೊಣೆಯಾಗಿಸಲು ಪೊಲೀಸರು ಮುಂದಾಗಿದ್ದಾರೆ. ಇವು ಪೊಲೀಸರ ಅಸಭ್ಯತೆಯನ್ನು ಸೂಚಿಸುತ್ತವೆ ಎಂದು ಆಕ್ರೋಶ ವ್ಯಕ್ತವಾಗಿದೆ.

ಪೊಲೀಸರು ಹಾಕಿರುವ ಪೋಸ್ಟರ್‌ಗಳ ವಿರುದ್ಧ ಆಕ್ರೋಶ ವ್ಯಕ್ತವಾದ ಬಳಿಕ, ಪೋಸ್ಟರ್‌ಗಳನ್ನು ತೆಗದುಹಾಕಲಾಗಿದೆ ಎಂದು ಎಸಿಪಿ ಶೈಲೇಶ್ ಮೋದಿ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...