ಷೇರು ಮಾರುಕಟ್ಟೆ | ದಾಖಲೆ ಮಟ್ಟಕ್ಕೆ ಸೆನ್ಸೆಕ್ಸ್‌ ಮತ್ತು ನಿಫ್ಟಿ-50 ಏರಿಕೆ!

Date:

ಒಂದು ವಾರದಿಂದ ಸಮನಾಂತರ ಕಾಯ್ದುಕೊಂಡಿದ್ದ ಭಾರತೀಯ ಷೇರು ಮಾರುಕಟ್ಟೆಯು, ಇಂದು ದಾಖಲೆ ಮಟ್ಟದ ಏರಿಕೆ ಕಂಡಿದೆ. ವಿದೇಶಿ ಮಾರುಕಟ್ಟೆಯ ಏರಿಳಿತದ ಪ್ರಭಾವಕ್ಕೆ ಸಿಲುಕಿ ಕುಟಿಂತದ ಹಾದಿ ಹಿಡಿದಿದ್ದ ಆರ್ಥಿಕ ಸ್ಥಿತಿಗತಿಯು, ದಿಢೀರ್‌ ಏರಿಕೆ ಕಂಡಿದ್ದು, ಹೂಡಿಕೆದಾರರಿಗೆ ರಿಲೀಫ್‌ ತಂದುಕೊಟ್ಟಿದೆ.

ಕಳೆದ ಕೆಲವು ದಿನಗಳಿಂದ ಸೆನ್ಸೆಕ್ಸ್‌ 81,694ರ ಆಸುಪಾಸಿನಲ್ಲೇ ವಹಿವಾಟು ನಡೆಸುತ್ತಿತ್ತು. ಗುರುವಾರ, +1439.55(1.77%)ರ ಅಂಕಗಳೊಂದಿಗೆ 82,962.71ಕ್ಕೆ ಏರಿಕೆ ಕಂಡಿದೆ.

ಹಾಗಯೇ, NIFTY50 ಕೂಡ 25,000 ಅಂಕಳನ್ನು ಮೀರದೆ, ಆಸುಪಾಸಿನಲ್ಲೇ ವಹಿವಾಟು ನಡೆಸುತ್ತಿತ್ತು. ಆದರೆ, ಗುರುವಾರ +470.45 (1.89%) ಅಂಕಗಳೊಂದಿಗೆ 25,388.90ಕ್ಕೆ ಏರಿಕೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗುರುವಾರ ಏರಿಕೆ ಕಂಡ ಷೇರುಗಳು

CompanyLTP (₹)Gain (₹)Gain (%)
Hindalco Inds.676.228.54.4
Bharti Airtel1,646.7568.954.37
NTPC404.8515.23.9
Shriram Finance3,400.75120.853.68
M & M2,740.9086.653.26
Eicher Motors4,875.00148.353.14
O N G C294.058.753.07
Wipro530.0515.703.05
Adani Ports1,472.60422.94
JSW Steel954.827.052.92

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಗ್ರಾಹಕರಿಗೆ ಬಂಪರ್‌ ಆಫರ್! ಗ್ರಾಂ ಚಿನ್ನಕ್ಕೆ ₹8-10 ಸಾವಿರ?

ದಿನೇ ದಿನೇ ಏರುತ್ತಲೇ ಇದ್ದ ಚಿನ್ನದ ದರ ಕಳೆದ ಒಂದು ವಾರದಿಂದ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...