ಅಣ್ಣಾ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ

Date:

ತಮಿಳುನಾಡಿನ ಅಣ್ಣಾ ವಿಶ್ವವಿದ್ಯಾಲಯದ ಕ್ಯಾಂಪಸ್ ನಲ್ಲಿ ವಿದ್ಯಾರ್ಥಿನಿಯ ಮೇಲೆ ಇಬ್ಬರು ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಬುಧವಾರ ನಡೆದಿದೆ.

ಕ್ರಿಸ್‌ಮಸ್‌ ಹಬ್ಬದ ಹಿನ್ನೆಲೆಯಲ್ಲಿ ಮಧ್ಯರಾತ್ರಿ ಚರ್ಚ್‌ನಲ್ಲಿ ಪ್ರಾರ್ಥನೆ ಮುಗಿಸಿ, ತನ್ನ ಸ್ನೇಹಿತನೊಂದಿಗೆ ವಿದ್ಯಾರ್ಥಿನಿ ಕ್ಯಾಂಪಸ್‌ ಹಾಸ್ಟೆಲ್‌ಗೆ ಮರಳುತ್ತಿದ್ದರು. ಈ ವೇಳೆ, ಅವರನ್ನು ಅಡ್ಡಗಟ್ಟಿರುವ ಇಬ್ಬರು ಕಾಮುಕರು ಆಕೆಯ ಸ್ನೇಹಿತನ ಮೇಲೆ ಹಲ್ಲೆ ಮಾಡಿ, ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ.

ಘಟನೆ ಸಂಬಂಧ ಕೋತ್ತೂರ್‌ಪುರಂ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್‌ ಸೆಕ್ಷನ್ 64ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತಿನಿಖೆ ನಡೆಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಕೆ ಅಣ್ಣಾಮಲೈ ತಮಿಳುನಾಡು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಡಿಎಂಕೆ ಸರ್ಕಾರದಡಿ ತಮಿಳುನಾಡು ಕಾನೂನುಬಾಹಿರ ಚಟುವಟಿಕೆಗಳ ತಾಣವಾಗಿದೆ. ರಾಜ್ಯದಲ್ಲಿ ಮಹಿಳೆಯರಿಗೆ ಸುರಕ್ಷಿತ ಭಾವನೆ ಇಲ್ಲ. ರಾಜ್ಯ ಸರ್ಕಾರ ಪೊಲೀಸರನ್ನು ಬಳಸಿಕೊಂಡು ಪ್ರತಿಪಕ್ಷಗಳನ್ನು ಮೌನಗೊಳಿಸಲು ಪ್ರಯತ್ನಿಸುತ್ತಿದೆ” ಎಂದು ಆರೋಪಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...