ಮೋದಿ ಸೋಲಿನಿಂದ ಮಾತ್ರ ಹಿಂದೂ ರಾಷ್ಟ್ರ ಸಾಧ್ಯ: ಸುಬ್ರಮಣಿಯನ್ ಸ್ವಾಮಿ

Date:

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಬಿಜೆಪಿಯ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ ಮತ್ತೆ ವಾಗ್ದಾಳಿ ನಡೆಸಿದ್ದಾರೆ.

ಎಕ್ಸ್‌ನಲ್ಲಿ ಬರೆದುಕೊಂಡಿರುವ ಸುಬ್ರಮಣಿಯನ್ ಸ್ವಾಮಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಸೋತರೆ ಮಾತ್ರ ಹಿಂದೂ ರಾಷ್ಟ್ರವಾಗಲು ಸಾಧ್ಯ ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ಬ್ರ್ಯಾಂಡ್ ಬೆಂಗಳೂರು’ ಬಡವರು ಬದುಕಲು ಯೋಗ್ಯವಾದ ನಗರವೂ ಆಗಲಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಕ್ಸ್‌ನಲ್ಲಿ ಪ್ರಜ್ಞಾ ಸಿಂಗ್ ಠಾಕೂರ್‌ಗೆ ಮತ್ತೆ ಭೋಪಾಲ್‌ನಲ್ಲಿ ಸ್ಪರ್ಧಿಸಲು ಬಿಜೆಪಿ ಅವಕಾಶ ನೀಡಲಿಲ್ಲ. ಆರ್‌ಎಸ್‌ಎಸ್‌ ಅನ್ನು ಟೀಕಿಸಿದ ವ್ಯಕ್ತಿಗೆ ಅವಕಾಶ ನೀಡಲಾಗಿದೆ ಎಂದು ವ್ಯಕ್ತಿಯೊಬ್ಬರು ಟೀಕಿಸಿದ್ದರು.

ಇದಕ್ಕೆ ಪ್ರತಿಕ್ರಿಯಿಸಿರುವ ಸುಬ್ರಮಣಿಯನ್ ಸ್ವಾಮಿ, ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಬಹುಮತ ಗಳಿಸಿದರೆ, ವಾರಣಾಸಿಯಲ್ಲಿ ಮೋದಿ ಸೋತರೆ ಮಾತ್ರ ಹಿಂದೂ ರಾಷ್ಟ್ರವಾಗುವುದು ಎಂದಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ತಪ್ಪುಗಳನ್ನು ಕಟುವಾಗಿಯೇ ಟೀಕಿಸುವ ಸುಬ್ರಮಣಿಯನ್ ಸ್ವಾಮಿ, ಬಿಜೆಪಿಗರಿಗೆ ಬಿಸಿತುಪ್ಪವಾಗಿ ಪರಿಣಮಿಸಿದ್ದಾರೆ.

ಹಿಂದೂ ಹೆಮ್ಮೆಯ ಉಲ್ಬಣವು ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಭವಿಷ್ಯವನ್ನು ಹೆಚ್ಚಿಸುವ ಸಾಧ್ಯತೆಯಿದೆ ಎಂದು ಹೇಳಿದ್ದು ಮೋದಿ ಮೋಡಿಯಿಂದ ಅಲ್ಲ ಎಂದು ಟೀಕಿಸಿದ್ದ ಬಿಜೆಪಿಯ ಹಿರಿಯ ನಾಯಕ ಮತ್ತೊಮ್ಮೆ ಪ್ರಧಾನಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಮೋದಿ ನನ್ನನ್ನು ಕ್ಷಿಮಿಸುವುದಿಲ್ಲ ಎಂದಿದ್ದ ಪ್ರಜ್ಞಾ ಠಾಕೂರ್ 

ಇತ್ತೀಚಿಗೆ ಭೋಪಾಲ್ ಲೋಕಸಭಾ ಕ್ಷೇತ್ರದಿಂದ ಟಿಕೆಟ್ ವಂಚಿತರಾದ ಸಂಸದೆ ಪ್ರಜ್ಞಾ ಠಾಕೂರ್ ಅವರು ಪ್ರಧಾನಿ ಮೋದಿ ನನ್ನನ್ನು ಕ್ಷಮಿಸುವುದಿಲ್ಲ ಎಂದು ಹೇಳಿದ್ದರು.

“ನಾನು ಈ ಹಿಂದೆಯೂ ಟಿಕೆಟ್ ಬಯಸಿರಲಿಲ್ಲ ಹಾಗೂ ಮುಂದೆಯೂ ಟಿಕೆಟ್ ಬಯಸುವುದಿಲ್ಲ. ನನ್ನ ಈ ಹಿಂದಿನ ಕೆಲವು ಹೇಳಿ ನನ್ನ ಈ ಹಿಂದಿನ ಕೆಲವು ಹೇಳಿಕೆಗಳಲ್ಲಿನ ಪದಗಳು ಪ್ರಧಾನಿ ನರೇಂದ್ರ ಮೋದಿಗೆ ಇಷ್ಟವಾಗಿರಲಿಕ್ಕಿಲ್ಲ. ನನ್ನನ್ನು ಕ್ಷಮಿಸುವುದಿಲ್ಲ ಎಂದು ಪ್ರಧಾನಿ ಮೋದಿ ಹೇಳಿದ್ದರೂ ಕೂಡಾ. ಹೀಗಿದ್ದೂ,ನಾನು ಈ ಹಿಂದೆಯೆ ನನ್ನ ಹೇಳಿಕೆಗಳಿಗೆ ಕ್ಷಮೆ ಯಾಚಿಸಿದ್ದೇನೆ” ಎಂದಿದ್ದರು.

ಮುಂದಿನ ಲೋಕಸಭಾ ಚುನಾವಣೆಗಾಗಿ ಶನಿವಾರ ಬಿಜೆಪಿ ಬಿಡುಗಡೆ ಮಾಡಿರುವ 195 ಅಭ್ಯರ್ಥಿಗಳ ಪಟ್ಟಿಯಲ್ಲಿ ಸ್ಥಾನ ಕಳೆದುಕೊಂಡಿರುವ ಹಾಲಿ 33 ಸಂಸದರ ಪೈಕಿ ಪ್ರಜ್ಞಾ ಠಾಕೂರ್ ಕೂಡಾ ಸೇರಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...